-
ಸಮಾಜ
ಶಿವರಾಜ್ ತಂಗಡಗಿಗೆ ಸಚಿವ ಸ್ಥಾನ: ಭೋವಿ–ವಡ್ಡರ ಸಮಾಜದಿಂದ ವಿಜಯೋತ್ಸವ
ಕಲಬುರಗಿ, ಆ.4: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಶಿವರಾಜ್ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ಸ್ವಾಗತಿಸಿ ಜಿಲ್ಲಾ ಭೋವಿ–ವಡ್ಡರ ಸಮಾಜದ ವತಿಯಿಂದ ನಗರದ…
Read More » -
ರಾಜಕೀಯ
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಕರುನಾಡ ವಿಜಯಸೇನೆ ವಿರೋಧ
ಕಲಬುರಗಿ, ಆ.4: ಕಾವೇರಿ ನೀರು ನಿರ್ವಹಣಾ ಸಮಿತಿಯು ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ನೀಡಿರುವ ಶಿಫಾರಸನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ಕರ್ನಾಟಕದ ಹಿತಾಸಕ್ತಿಯನ್ನು…
Read More » -
ಧಾರ್ಮಿಕ
ವಡ್ಡರಗಲ್ಲಿಯಲ್ಲಿ ಆಷಾಢ ಜಾತ್ರಾ ಮಹೋತ್ಸವ ಸಂಭ್ರಮದಿಂದ ಆಚರಣೆ
ಕಲಬುರಗಿ, ಆ.4: ನಗರದ ವಡ್ಡರಗಲ್ಲಿಯಲ್ಲಿ ಆಷಾಢ ಜಾತ್ರಾ ಮಹೋತ್ಸವವನ್ನು ಭಕ್ತಿಭಾವ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಜಾತ್ರಾ ಮಹೋತ್ಸವದಲ್ಲಿ ವಡ್ಡರ ಸಮಾಜದ ಹಿರಿಯರು, ಮುಖಂಡರು, ಯುವಕರು ಹಾಗೂ ಮಹಿಳೆಯರು…
Read More » -
ಶಿಕ್ಷಣ
ಜ್ಞಾನ ಮತ್ತು ಕೌಶಲ್ಯವೇ ವಿದ್ಯಾರ್ಥಿಗಳ ನಿಜವಾದ ಶಕ್ತಿ: ಪ್ರೊ. ಬಟ್ಟು ಸತ್ಯನಾರಾಯಣ
ಕಲಬುರಗಿ, ಆ.4: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೇವಲ ಪದವಿ ಪ್ರಮಾಣಪತ್ರಕ್ಕಿಂತ ಜ್ಞಾನ ಮತ್ತು ಕೌಶಲ್ಯಗಳೇ ವಿದ್ಯಾರ್ಥಿಗಳ ನಿಜವಾದ ಶಕ್ತಿಯಾಗಿವೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.…
Read More » -
ಧಾರ್ಮಿಕ
ಇಷ್ಟಲಿಂಗವನ್ನು ಸದಾ ದೇಹದ ಮೇಲೆ ಧರಿಸಬೇಕು: ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ಮಹಾಸ್ವಾಮೀಜಿ
ಕಲಬುರಗಿ, ಆ.4: ಇಷ್ಟಲಿಂಗವು ಮನುಷ್ಯನ ದೇಹದ ಅವಿಭಾಜ್ಯ ಅಂಗದಂತಿದ್ದು, ಅದನ್ನು ಸದಾ ದೇಹದ ಮೇಲೆ ಧರಿಸಬೇಕು. ಭಸ್ಮ, ರುದ್ರಾಕ್ಷಿ ಹಾಗೂ ಗುರುವಿನ ಮಂತ್ರಗಳನ್ನು ನಿರಂತರವಾಗಿ ಸ್ಮರಿಸುತ್ತಾ, ಗುರುವಿನ…
Read More » -
Uncategorized
ಜಗದ್ಗುರು ರೇಣುಕಾಚಾರ್ಯರ ಕೊಡುಗೆ ಅಮೂಲ್ಯ: ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ಮಹಾಸ್ವಾಮೀಜಿ
ಕಲಬುರಗಿ, ಆ.4: ಸುಖಮಯ ಜೀವನಕ್ಕೆ ಧರ್ಮಾಚರಣೆ ಅತ್ಯಗತ್ಯವಾಗಿದ್ದು, ಮಾನವ ಜೀವನವನ್ನು ಸಾರ್ಥಕಗೊಳಿಸುವಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಸಂದೇಶಗಳು ದಾರಿದೀಪವಾಗಿವೆ ಎಂದು ಉಜ್ಜಯಿನಿಯ ಸದ್ದರ್ಮ ಸಿಂಹಾಸನಾಧೀಶ್ವರ ಶ್ರೀ ಜಗದ್ಗುರು…
Read More » -
ಕಲ್ಯಾಣ ಕರ್ನಾಟಕ
ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ಆಗಸ್ಟ್ 11ರಂದು ದುಂಡು ಮೇಜಿನ ಸಭೆ
ಕಲಬುರಗಿ, ಆ.4: ಕಲ್ಯಾಣ ಕರ್ನಾಟಕ ಪ್ರದೇಶದ ಸಮಗ್ರ ಹಾಗೂ ರಚನಾತ್ಮಕ ಅಭಿವೃದ್ಧಿ ಕುರಿತಂತೆ ಆಗಸ್ಟ್ 11ರಂದು ಬೆಳಿಗ್ಗೆ 11.30ಕ್ಕೆ ನಗರದ ಶರಣಬಸವ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ದುಂಡು ಮೇಜಿನ…
Read More » -
ಮನರಂಜನೆ
ಕಿಶೋರ್ ಕುಮಾರ್ ಜನ್ಮದಿನ ನಿಮಿತ್ತ ಸಂಗೀತ ಸಂಜೆ: ಸದಾಬಹಾರ್ ಗೀತೆಗಳಿಗೆ ಮನಸೋತ ಸಂಗೀತಾಸಕ್ತರು
ಕಲಬುರಗಿ, ಆ.4: ಖ್ಯಾತ ಹಿನ್ನೆಲೆ ಗಾಯಕ ಕಿಶೋರ್ ಕುಮಾರ್ ಅವರ 97ನೇ ಜನ್ಮದಿನದ ಅಂಗವಾಗಿ ನಗರದ ಕನ್ನಡ ಭವನದಲ್ಲಿ ನಾದಪ್ರಿಯ ಸಾಂಸ್ಕೃತಿಕ ಗೆಳೆಯರ ಬಳಗದಿಂದ ಆಯೋಜಿಸಿದ್ದ ‘ಏಕ್…
Read More » -
ಸಾಂಸ್ಕೃತಿಕ
ರಾಷ್ಟ್ರಪತಿ ಭವನದಲ್ಲಿ ಚಿತ್ರಕಲಾ ಪ್ರದರ್ಶನ ನೀಡಿ ಗೌರವ ಪಡೆದ ಕಲಾವಿದ ರೆಹಮಾನ್ ಪಟೇಲ್ಗೆ ಸನ್ಮಾನ
ಕಲಬುರಗಿ, ಆ.4: ಸುರಪುರದ ಚಿತ್ರಕಲೆಯನ್ನು ರಾಷ್ಟ್ರಪತಿ ಭವನದಲ್ಲಿ ಪ್ರದರ್ಶಿಸಿ, ಭಾರತದ ರಾಷ್ಟ್ರಪತಿ ಅವರಿಂದ ವಿಶೇಷ ಗೌರವ ಪಡೆದ ಕಲಾವಿದ ಹಾಗೂ ಸಂಶೋಧಕ ರೆಹಮಾನ್ ಪಟೇಲ್ ಅವರನ್ನು ಹಿರಿಯ…
Read More » -
ರಾಜ್ಯ
ಹಡಲಗಿ ಗ್ರಾಮದಲ್ಲಿ ಮಾದಿಗ ಸಮುದಾಯದವರ ಮೇಲೆ ದೌರ್ಜನ್ಯ ಆರೋಪ: ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಕಲಬುರಗಿ, ಆ.4: ಜಿಲ್ಲೆಯ ಆಳಂದ ತಾಲ್ಲೂಕಿನ ಹಡಲಗಿ ಗ್ರಾಮದಲ್ಲಿ ಮಾದಿಗ ಸಮುದಾಯದವರ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ, ಸಂಬಂಧಿತ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ…
Read More »