-
ರಾಜ್ಯ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಅಕ್ರಮ ಆರೋಪ: ಸಮಗ್ರ ತನಿಖೆಗೆ ಆಗ್ರಹಿಸಿ ಧರಣಿ
ಕಲಬುರಗಿ, ಆ.1: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಆಹಾರ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ, ವಿದ್ಯಾರ್ಥಿ ನಿಲಯಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ, ಅಪ್ರಾಪ್ತ ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಆರೋಪ ಸೇರಿದಂತೆ…
Read More » -
ರಾಜ್ಯ
ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ: ಧಾರ್ಮಿಕ ಉಡುಪಿಗೆ ಯಾವುದೇ ನಿರ್ಬಂಧವಿಲ್ಲ – ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ, ಆ.1: ರಾಜ್ಯದಲ್ಲಿ ನಡೆಯಲಿರುವ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಸರ್ಕಾರ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು…
Read More » -
ರಾಜಕೀಯ
ಕಲಬುರಗಿ ಜಿಲ್ಲೆಯಲ್ಲಿ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯ: ಮಾಜಿ ಸಂಸದ ಡಾ. ಉಮೇಶ್ ಜಾಧವ್ ಆರೋಪ
ಕಲಬುರಗಿ, ಆ.1: ರಾಜ್ಯದ ಗೃಹ ಸಚಿವರ ಜಿಲ್ಲೆಯಲ್ಲೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಆರೋಪಿಸಿರುವ ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ…
Read More » -
ಧಾರ್ಮಿಕ
ಕಲಬುರಗಿಯಲ್ಲಿ ನಾಳೆ ಬಾಬಾ ಲಖೀಶಾಹ್ ಬಂಜಾರಾ ಜನ್ಮದಿನೋತ್ಸವ
ಕಲಬುರಗಿ, ಆ.1: ಬಂಜಾರಾ ಸಮಾಜದ ಮಹಾನ್ ನಾಯಕ ಬಾಬಾ ಲಖೀಶಾಹ್ ಬಂಜಾರಾ ಅವರ ಜನ್ಮದಿನೋತ್ಸವವನ್ನು ಆಗಸ್ಟ್ 2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಂಜಾರಾ ಭವನದಲ್ಲಿ ಆಚರಿಸಲಾಗುವುದು…
Read More » -
ಶಿಕ್ಷಣ
ರಾಷ್ಟ್ರೀಯ ಶಿಕ್ಷಣ ನೀತಿ ಉನ್ನತ ಶಿಕ್ಷಣದಲ್ಲಿ ಸಮಗ್ರ ಬದಲಾವಣೆ ತಂದಿದೆ: ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ
ಕಲಬುರಗಿ, ಆ.1: ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ-2020) ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಐತಿಹಾಸಿಕ ಹಾಗೂ ಸಮಗ್ರ ಬದಲಾವಣೆಗಳನ್ನು ತಂದಿದ್ದು, ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ…
Read More » -
ಧಾರ್ಮಿಕ
ಕಲಬುರಗಿಯಲ್ಲಿ ಉಜ್ಜಯಿನಿ ಜಗದ್ಗುರುಗಳಿಂದ ಆಗಸ್ಟ್ 3ರಿಂದ ಆಧ್ಯಾತ್ಮಿಕ ಪ್ರವಚನ ಸರಣಿ
ಕಲಬುರಗಿ, ಆ.1: ನಗರದ ಶಹಾಬಜಾರ್ ಬಡಾವಣೆಯ ಸೊಗಸನಕೇರಿ ಶ್ರೀ ಗುರುಶಾಂತಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀಮದ್ ಉಜ್ಜಯಿನಿ ಸದ್ಧರ್ಮಸಿಂಹಾಸನಾಧೀಶ್ವರ ಜಗದ್ಗುರು ಸಿದ್ದಲಿಂಗರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರಿಂದ 19ನೇ ವರ್ಷದ ಆಶಾಢ…
Read More » -
ಶಿಕ್ಷಣ
ವಸತಿ ಶಾಲೆಗಳಲ್ಲಿ ಕಲುಷಿತ ಆಹಾರ ಪ್ರಕರಣ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ
ಕಲಬುರಗಿ, ಆ.1: ಸರ್ಕಾರಿ ವಸತಿ ಶಾಲೆಗಳಲ್ಲಿ ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳುತ್ತಿರುವ ಘಟನೆಗಳನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಸುರಕ್ಷಿತ…
Read More » -
ಆರೋಗ್ಯ
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನರೇ ಮುಂಚೂಣಿಗೆ ಬನ್ನಿ: ಪೊಲೀಸ್ ಆಯುಕ್ತ ಡಾ. ಶರಣಪ್ಪ ಕರೆ
ಕಲಬುರಗಿ, ಆ.1: ಯುವಜನತೆ ಮಾದಕ ವಸ್ತುಗಳು, ತಂಬಾಕು, ಮದ್ಯಪಾನ ಹಾಗೂ ಡಿಜಿಟಲ್ ವ್ಯಸನಗಳಿಂದ ದೂರವಿದ್ದು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.…
Read More » -
ಜಿಲ್ಲಾಸುದ್ದಿ
ವಾರ್ತಾ ಇಲಾಖೆಯ ಹಿರಿಯ ವಾಹನ ಚಾಲಕ ದೇವಿಂದ್ರಪ್ಪಗೆ ಭಾವಪೂರ್ಣ ಬೀಳ್ಕೊಡುಗೆ
ಕಲಬುರಗಿ, ಜು. 31: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ವಾಹನ ಚಾಲಕ ದೇವಿಂದ್ರ ಸಾಯಬಣ್ಣ (ದೇವಿಂದ್ರಪ್ಪ) ಅವರ ವಯೋನಿವೃತ್ತಿ ಅಂಗವಾಗಿ ನಗರದ ವಾರ್ತಾ ಮತ್ತು…
Read More » -
ಜಿಲ್ಲಾಸುದ್ದಿ
ಭೀಮಾ ನದಿಗೆ ಭಾರೀ ನೀರಿನ ಹರಿವು: ಐದು ತಾಲೂಕುಗಳಿಗೆ ಹೈ ಅಲರ್ಟ್, ಎಚ್ಚರಿಕೆಯಿಂದಿರಲು ಜಿಲ್ಲಾಧಿಕಾರಿ ಮನವಿ
ಕಲಬುರಗಿ, ಜು. 31: ಮಹಾರಾಷ್ಟ್ರ ರಾಜ್ಯದ ಉಜ್ಜನಿ ಜಲಾಶಯದಿಂದ 80,000 ಕ್ಯೂಸೆಕ್ ಹಾಗೂ ವೀರ ಜಲಾಶಯದಿಂದ 63,323 ಕ್ಯೂಸೆಕ್ ಸೇರಿ ಒಟ್ಟು 1,43,323 ಕ್ಯೂಸೆಕ್ ನೀರನ್ನು ಭೀಮಾ…
Read More »