-
ಶಿಕ್ಷಣ
ಕಲ್ಯಾಣ ಕರ್ನಾಟಕದ ಶಿಕ್ಷಣ ಹರಿಕಾರ ಡಾ. ಶರಣಬಸವಪ್ಪ ಅಪ್ಪ: ಪ್ರೊ. ನಾಯಕ್
ಕಲಬುರಗಿ, ಆ.27- ಡಾ. ಶರಣಬಸವಪ್ಪ ಅಪ್ಪ ಅವರು ಕಲ್ಯಾಣ ಕರ್ನಾಟಕವನ್ನು ಶೈಕ್ಷಣಿಕವಾಗಿ ಅಭಿವೃದ್ಧಿಪಡಿಸಿದ ಮಹಾನ್ ಶಿಕ್ಷಣ ಹರಿಕಾರ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಕೆ.ಎಸ್. ನಾಯಕ್ ಹೇಳಿದರು.…
Read More » -
ಜಿಲ್ಲಾಸುದ್ದಿ
ಅಕ್ರಮ ಕಸಾಯಿಖಾನೆ, ಗೋಸಾಗಾಟ ವಿರೋಧಿಸಿ ಪೊಲೀಸ್ ಭವನದ ಮುಂದೆ ಪ್ರತಿಭಟನೆ
ಕಲಬುರಗಿ, ಆ.27- ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮವಾಗಿ ಪರವಾನಗಿ ಇಲ್ಲದ ಕಸಾಯಿಖಾನೆಗಳು, ಅಕ್ರಮ ಗೋಸಾಗಾಟ, ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಜೂಜಾಟವನ್ನು ವಿರೋಧಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದ…
Read More » -
ರಾಜಕೀಯ
ಕಾಂಗ್ರೆಸ್ ಸರ್ಕಾರದ ಏಜೆಂಟರಿಂದ ರಸಗೊಬ್ಬರ ಕಾಳಸಂತೆ: ಬಿಜೆಪಿ ಆರೋಪ
ಕಲಬುರಗಿ, ಆ.27- ನಗರದಲ್ಲಿ ಕಾಂಗ್ರೆಸ್ ಸರ್ಕಾರದ ಏಜೆಂಟರು ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಗ್ರಾಮಾಂತರ…
Read More » -
ಜಿಲ್ಲಾಸುದ್ದಿ
ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹ: ಸೆ.2ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ
ಕಲಬುರಗಿ, ಆ.27: ಉದ್ಯಮಪತಿಗಳ ಒತ್ತಡಕ್ಕೆ ಮಣಿದು ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸುವುದನ್ನು ತಡೆಹಿಡಿದಿರುವ ಕ್ರಮವನ್ನು ಕೂಡಲೇ ಹಿಂಪಡೆಯಬೇಕು ಹಾಗೂ ಪರಿಷ್ಕೃತ ವೇತನವನ್ನು ತಕ್ಷಣವೇ ಪಾವತಿಸಬೇಕು ಎಂದು ಆಗ್ರಹಿಸಿ…
Read More » -
ರಾಜ್ಯ
ಅಶ್ವಿನಿ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ: ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಆಗ್ರಹ
ಕಲಬುರಗಿ, ಆ.27: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ವಕರ್ಣ ಗ್ರಾಮದಲ್ಲಿ ದಲಿತ ಸಮುದಾಯದ ಪದವೀಧರೆ 21 ವರ್ಷದ ಯುವತಿ ಅಶ್ವಿನಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ…
Read More » -
ಜಿಲ್ಲಾಸುದ್ದಿ
ಕಬ್ಬಿಗೆ ಟನ್ಗೆ ₹900 ಹೆಚ್ಚುವರಿ ಸೇರಿಸಿ ₹5,000 ಬೆಂಬಲ ಬೆಲೆ ಘೋಷಣೆಗೆ ಆಗ್ರಹ
ಕಲಬುರಗಿ, ಆ.27- ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಎಸ್ಎಪಿ (ರಾಜ್ಯ ಸಲಹಾ ಬೆಲೆ) ಜಾರಿಗೊಳಿಸಿ, ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ ₹900 ನಿಗದಿಪಡಿಸುವ ಮೂಲಕ ಒಟ್ಟು…
Read More » -
ಶಿಕ್ಷಣ
ಪಿಡಿಎ ತಾಂತ್ರಿಕ ಕಾಲೇಜಿನಲ್ಲಿ ನಾಳೆ 14ನೇ ಪದವಿ ಪ್ರದಾನ ಸಮಾರಂಭ: ನೂತನ ಸಚಿವ ಅಜಯ್ ಸಿಂಗ್ ಭಾಗಿ
ಕಲಬುರಗಿ, ಆ.27- ನಗರದ ಪೂಜ್ಯ ದೊಡ್ಡಪ್ಪ ಅಪ್ಪ ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಗಸ್ಟ್ 29ರಂದು ಬೆಳಿಗ್ಗೆ 10 ಗಂಟೆಗೆ ಪಿಡಿಎ ತಾಂತ್ರಿಕ ಕಾಲೇಜಿನ 14ನೇ ಪದವಿ ಪ್ರದಾನ ಸಮಾರಂಭ…
Read More » -
ರಾಜ್ಯ
ನೇಪಾಳ ಪ್ರವಾಹದಲ್ಲಿ ಸಿಲುಕಿದ್ದ ಚಿಂಚೋಳಿ ತಾಲೂಕಿನ ಇಬ್ಬರು ಸುರಕ್ಷಿತ
ಕಲಬುರಗಿ, ಆ.27- ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದ ನಡುವೆ ಸಿಲುಕಿದ್ದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಇಬ್ಬರು ಕನ್ನಡಿಗರನ್ನು ರಕ್ಷಣಾ ಪಡೆ ಸುರಕ್ಷಿತವಾಗಿ ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ…
Read More » -
ಶಿಕ್ಷಣ
ವಚನ ಸಾಹಿತ್ಯದ ಸ್ಪರ್ಶ ಯುವಜನತೆಗೆ ಅಗತ್ಯ: ಡಾ. ಮಹೇಶ ಬಿರಾದಾರ
ಶಹಾಪುರ: ಧರ್ಮ, ಸಮಾಜ ಹಾಗೂ ರಾಷ್ಟ್ರ ಉಳಿಯಬೇಕಾದರೆ ಆಯಾ ದೇಶದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಬೇಕು. ಕಲೆ, ಸಾಹಿತ್ಯ, ವೈಚಾರಿಕತೆ ಹಾಗೂ ವೈಜ್ಞಾನಿಕ ಮನೋಭಾವದ ದಟ್ಟ…
Read More » -
ಜಿಲ್ಲಾಸುದ್ದಿ
ನಂದೂರು ಕೈಗಾರಿಕಾ ಪ್ರದೇಶಕ್ಕೆ ಜಿಲ್ಲಾಧಿಕಾರಿ ಭೇಟಿ: ಕೈಗಾರಿಕೆಗಳ ಅಭಿವೃದ್ಧಿಗೆ ಚುರುಕು
ಕಲಬುರಗಿ, ಆ.27: ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಬುಧವಾರ ಶಹಾಬಾದ ರಸ್ತೆಯ ನಂದೂರು–ಕೆಸರಟಗಿ ವಸಾಹತು ಪ್ರದೇಶದ 3ನೇ ಹಂತಕ್ಕೆ ಭೇಟಿ ನೀಡಿ, ಸುಮಾರು 290 ಕೋಟಿ ರೂ.…
Read More »