-
ಅಪರಾಧ
ನಿವೇಶನ ಮ್ಯುಟೇಷನ್ಗೆ ಫೋನ್ಪೇ ಮೂಲಕ ₹12 ಸಾವಿರ ಲಂಚ: ಬಿರಾಳ್ ಪಿಡಿಒ ಲೋಕಾಯುಕ್ತ ಬಲೆಗೆ
ಕಲಬುರಗಿ, ಆ.29- ನಿವೇಶನದ ಮ್ಯುಟೇಷನ್ ಮಾಡಿಕೊಡಲು ಫೋನ್ಪೇ ಮೂಲಕ ₹12 ಸಾವಿರ ಲಂಚ ಸ್ವೀಕರಿಸಿದ ಆರೋಪದ ಮೇಲೆ ಜೇವರ್ಗಿ ತಾಲೂಕಿನ ಬಿರಾಳ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ…
Read More » -
ಜಿಲ್ಲಾಸುದ್ದಿ
ಪೌರಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ತಹಸೀಲ್ದಾರ್ ಸಭೆ
ಜೇವರ್ಗಿ, ಆ.29- ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜೇವರ್ಗಿ ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಪೌರಕಾರ್ಮಿಕರ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಸಭೆ…
Read More » -
ಶಿಕ್ಷಣ
ಶಿಸ್ತು, ಸೇವಾ ಮನೋಭಾವ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಹಕಾರಿ: ಕುಲಪತಿ ಪ್ರೊ. ಶಶಿಕಾಂತ್ ಎಸ್. ತುರ್ಕೇರಿ
ಕಲಬುರಗಿ, ಆ.29- ಯುವಜನರಲ್ಲಿ ಶಿಸ್ತು ಮತ್ತು ಸೇವಾ ಮನೋಭಾವ ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರಮುಖ ಪಾತ್ರ ವಹಿಸುತ್ತವೆ. ಸಮಾಜದಲ್ಲಿ ಉತ್ತಮವಾಗಿ ಬದುಕುವ ಜೀವನ ಮೌಲ್ಯಗಳನ್ನು ಅರಿತುಕೊಳ್ಳಲು…
Read More » -
ಧಾರ್ಮಿಕ
ದಂಡಗುಂಡದಲ್ಲಿ ನಾಳೆ ಅದ್ದೂರಿ ಬಸವಣ್ಣ ಮಹಾ ರಥೋತ್ಸವ
ಚಿತ್ತಾಪುರ, ಆ.29- ತಾಲೂಕಿನ ದಂಡಗುಂಡ ಗ್ರಾಮದಲ್ಲಿ ಶ್ರೀ ಬಸವಣ್ಣ ಜಾತ್ರೆ ನಿಮಿತ್ತ ಆಗಸ್ಟ್ 31ರಂದು ಅದ್ದೂರಿಯಾಗಿ ಮಹಾ ರಥೋತ್ಸವ ನಡೆಯಲಿದೆ. ಜಾತ್ರಾ ಮಹೋತ್ಸವಕ್ಕೆ ದೇವಸ್ಥಾನ ಸಮಿತಿಯಿಂದ ಈಗಾಗಲೇ…
Read More » -
ಜಿಲ್ಲಾಸುದ್ದಿ
ಜೇವರ್ಗಿ, ಯಡ್ರಾಮಿ ಬರಪೀಡಿತ ಪ್ರದೇಶಕ್ಕೆ ಸಚಿವ ಡಾ. ಅಜಯಸಿಂಗ್ ಭೇಟಿ
ಜೇವರ್ಗಿ, ಆ.29: ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಪರಿಶೀಲಿಸಲು ರಾಜ್ಯದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.…
Read More » -
ಜಿಲ್ಲಾಸುದ್ದಿ
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಮೇಲುಗೈ: ಎನ್ಡಿಎ ಮೈತ್ರಿಗೆ ಭಂಗ
ಕಲಬುರಗಿ, ಆ.29- ಮಹಾನಗರ ಪಾಲಿಕೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಶನಿವಾರ ನಡೆದ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ.…
Read More » -
ಶಿಕ್ಷಣ
ಪಿಡಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಘಟಿಕೋತ್ಸವ: ದೇಶದ ಅಭಿವೃದ್ಧಿಗೆ ಯುವಜನತೆ ಜ್ಞಾನ, ಪ್ರತಿಭೆ ಬಳಸಲಿ
ಕಲಬುರಗಿ, ಆ.29: ಇಂದಿನ ಯುವಜನತೆ ತಮ್ಮ ಜ್ಞಾನ ಮತ್ತು ಪ್ರತಿಭೆಯನ್ನು ಸಮಾಜ ಹಾಗೂ ದೇಶದ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದು ರಾಜ್ಯದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು…
Read More » -
ಕಲ್ಯಾಣ ಕರ್ನಾಟಕ
ಸೆ.17ರ ವಿಮೋಚನಾ ದಿನದಂದು ಸರ್ಕಾರಿ ರಜೆ ಘೋಷಣೆಗೆ ಆಗ್ರಹ
ಕಲಬುರಗಿ, ಆ.29: ಪ್ರತಿವರ್ಷ ಆಚರಿಸಲಾಗುತ್ತಿರುವ ಸೆಪ್ಟೆಂಬರ್ 17ರ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯಂದು ಸರ್ಕಾರಿ ರಜೆ ಘೋಷಿಸಬೇಕು ಹಾಗೂ ಕಲ್ಯಾಣ ಕರ್ನಾಟಕದ ಸಮಗ್ರ ಇತಿಹಾಸವನ್ನು ಪಠ್ಯಪುಸ್ತಕದಲ್ಲಿ ಅಳವಡಿಸಬೇಕು…
Read More » -
ಜಿಲ್ಲಾಸುದ್ದಿ
ಬರ ಪ್ರದೇಶ ಘೋಷಣೆಗೆ 2 ದಿನ ಗಡುವು: ಸೆ.1ರಂದು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
ಕಲಬುರಗಿ, ಆ.29: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಸೆಪ್ಟೆಂಬರ್ 1ರಂದು ಬೆಳಗ್ಗೆ 10 ಗಂಟೆಗೆ ತಿಮ್ಮಾಪುರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ…
Read More » -
ಸಾಂಸ್ಕೃತಿಕ
ಕಲಬುರಗಿಯಲ್ಲಿ ಸೆ.1ರಂದು ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವ
ಕಲಬುರಗಿ, ಆ.29: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಸೆಪ್ಟೆಂಬರ್ 1ರಂದು…
Read More »