-
ಕಾನೂನು
ನ್ಯಾಯಾಂಗದ ಮೇಲಿನ ಸಾರ್ವಜನಿಕರ ನಂಬಿಕೆ ಕಾಯ್ದುಕೊಳ್ಳುವುದು ನಮ್ಮೆಲ್ಲರ ಹೊಣೆ: ನ್ಯಾಯಮೂರ್ತಿ ಆರ್. ದೇವದಾಸ
ಕಲಬುರಗಿ, ಆ.15: ನ್ಯಾಯಾಂಗ ರಂಗದಲ್ಲಿ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಹಾಗೂ ಜನಸ್ನೇಹಿ ವ್ಯವಸ್ಥೆ ರೂಪಿಸಲು ಬಾರ್ ಮತ್ತು ಬೆಂಚ್ ಒಟ್ಟಾಗಿ ಕಾರ್ಯನಿರ್ವಹಿಸಬೇಕು. ನ್ಯಾಯಾಂಗದ ಮೇಲಿರುವ ಸಾರ್ವಜನಿಕರ ಅಚಲ…
Read More » -
ಜಿಲ್ಲಾಸುದ್ದಿ
ಜಿಮ್ಸ್ ಆಸ್ಪತ್ರೆ ಕಲಬುರಗಿ ಯಲ್ಲಿ 80 ನೇಯ ಸ್ವಾತಂತ್ರ್ಯ ದಿನಾಚರಣೆ
ಕಲಬುರಗಿ, ಆ.15: ನಗರದ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್) ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ್ ಸಿ.ಆರ್.…
Read More » -
ಕಲ್ಯಾಣ ಕರ್ನಾಟಕ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ದುಂಡುಮೇಜಿನ ಸಭೆಯ ಸರ್ವಾನುಮತದ ಒತ್ತಾಯ
ಕಲಬುರಗಿ, ಆ.14: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಸಮಗ್ರ ಹಾಗೂ ಸಮತೋಲನದ ಅಭಿವೃದ್ಧಿಗಾಗಿ ವೈಜ್ಞಾನಿಕ ಕ್ರಿಯಾ ಯೋಜನೆ ರೂಪಿಸಿ, ದೀರ್ಘಕಾಲೀನ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡಬೇಕು ಎಂದು…
Read More » -
ಶಿಕ್ಷಣ
ಗ್ರಂಥಾಲಯ ಜ್ಞಾನದ ಭಂಡಾರ: ಡಾ. ಪರಶುರಾಮ್ ಕಟ್ಟಿಮನಿ
ಕಲಬುರಗಿ, ಆ.14: ಗ್ರಂಥಾಲಯಗಳು ಜ್ಞಾನದ ಭಂಡಾರವಾಗಿದ್ದು, ಅವುಗಳ ಸದುಪಯೋಗ ಪಡೆದುಕೊಂಡು ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗ್ರಂಥಪಾಲಕ ಡಾ. ಪರಶುರಾಮ್ ಕಟ್ಟಿಮನಿ…
Read More » -
Uncategorized
ಸನ್ನತಿ, ಕಲಬುರಗಿ ಕೋಟೆ ಅಭಿವೃದ್ಧಿಗೆ ಎಎಸ್ಐ ಜತೆ ಸಂಸದ ರಾಧಾಕೃಷ್ಣ ಚರ್ಚೆ
ನವದೆಹಲಿಯಿಂದ, ಆ.14: ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಗುರುವಾರ ನವದೆಹಲಿಯಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಪ್ರಧಾನ ಕಚೇರಿಗೆ ಭೇಟಿ ನೀಡಿ…
Read More » -
ರಾಜಕೀಯ
ಸಿದ್ದಾರ್ಥ ವಿಹಾರ ಟ್ರಸ್ಟ್ ದಾಖಲೆ ನೀಡಲಿ: ಆರ್ಎಸ್ಎಸ್, ರಾಮಮಂದಿರ ಲೆಕ್ಕ ಕೊಡಿ: ಬಿಜೆಪಿಗೆ ಸಚಿವ ಖರ್ಗೆ ಸವಾಲು
ಕಲಬುರಗಿ, ಆ.14: ಸಿದ್ದಾರ್ಥ ವಿಹಾರ ಟ್ರಸ್ಟ್ ವಿರುದ್ಧ ಭೂ ಅಕ್ರಮದ ಆರೋಪ ಮಾಡಿರುವ ಬಿಜೆಪಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದು,…
Read More » -
ಕಾನೂನು
ಅನ್ಯಾಯ ಎದುರಿಸಲು ಕಾನೂನು ಅರಿವು ಅಗತ್ಯ: ಅಟ್ಟೂರ್
ಕಲಬುರಗಿ, ಆ.14: ಕಾನೂನು ಅರಿವು ಇದ್ದರೆ ಅನ್ಯಾಯದ ವಿರುದ್ಧ ಧೈರ್ಯವಾಗಿ ನಿಲ್ಲಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ಯಾನೆಲ್ ನ್ಯಾಯವಾದಿ ಹಣಮಂತರಾಯ ಅಟ್ಟೂರ್ ಹೇಳಿದರು.…
Read More » -
ಜಿಲ್ಲಾಸುದ್ದಿ
ಕಲಬುರಗಿಯಲ್ಲಿ ನುಸುಳುಕೋರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶ್ರೀರಾಮ ಸೇನಾ ಪ್ರತಿಭಟನೆ
ಕಲಬುರಗಿ, ಆ.14: ನಗರದ ತಾವರಗೇರಾ ಕ್ರಾಸ್ ಸಮೀಪದ ಅಕ್ರಮ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಪಾಕಿಸ್ತಾನದವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಂಬಂಧಪಟ್ಟವರ ವಿರುದ್ಧ ಕಠಿಣ…
Read More » -
ಶಿಕ್ಷಣ
ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಸಿ, ಗಣಿತ ಶಿಕ್ಷಕರ ಪರಿಗಣನೆಗೆ ಎಐಡಿವೈಒ ಆಗ್ರಹ
ಕಲಬುರಗಿ, ಆ.14: ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ, ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ…
Read More » -
ಶಿಕ್ಷಣ
ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಸಮ್ಮೇಳನ: ಪೋಸ್ಟರ್ ಬಿಡುಗಡೆ
ಕಲಬುರಗಿ, ಆ.14: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ (ಇಸಿಇ) ವಿಭಾಗದ ವತಿಯಿಂದ ಆಯೋಜಿಸಲಾಗುತ್ತಿರುವ 2ನೇ ಅಂತರರಾಷ್ಟ್ರೀಯ IEEE ಐಸಿಎಸ್ಐಪಿ-2026 ಸಮ್ಮೇಳನವು ಆಗಸ್ಟ್ 20…
Read More »