ಅಪಘಾತ
-
ರೈಲಿಗೆ ತಲೆಕೊಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
ಕಲಬುರಗಿ, ಸೆ.25- ರೈಲಿಗೆ ತಲೆಕೊಟ್ಟು ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಬಿದ್ದಾಪುರ ಕಾಲೋನಿಯಲ್ಲಿ ಸಂಭವಿಸಿದೆ. ಮೃತರನ್ನು ಡಬರಾಬಾದ್ ಕ್ರಾಸ್ ನಿವಾಸಿ ಕಸ್ತೂರಿ (21)…
Read More » -
ದೆಹಲಿಯಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿತ: ಇಬ್ಬರು ವಿದ್ಯಾರ್ಥಿಗಳು ಮೃತ್ಯು
ನವದೆಹಲಿ, ಸೆ.6- ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ ಕ್ಯಾಂಪಸ್ ಸಮೀಪದ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 50 ವರ್ಷ ಹಳೆಯ ಐದು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ…
Read More » -
ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 11 ಮಂದಿ ಸಾವು, ಐವರಿಗೆ ಗಾಯ
ಕೌಶಾಂಬಿ, ಆ.31: ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯಲ್ಲಿ ಸೋಮವಾರ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 11 ಮಂದಿ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಕೌಶಾಂಬಿ-ಪ್ರಯಾಗ್ರಾಜ್ ಗಡಿಯ ಮನೌರಿ…
Read More » -
ಖಾಸಗಿ ಶಾಲಾ ಬಸ್ ಡಿಕ್ಕಿಯಿಂದ ಮೂವರಿಗೆ ಗಾಯ: ಎಸ್ಆರ್ಎನ್ ಮೆಹ್ತಾ ಶಾಲೆ ವಿರುದ್ಧ ಕ್ರಮಕ್ಕೆ ಆಗ್ರಹ
ಕಲಬುರಗಿ, ಆ.26- ನಗರದ ರಾಮಮಂದಿರದ ಸಮೀಪ ಉದನೂರು ರಸ್ತೆಯಲ್ಲಿ ಮಂಗಳವಾರ ಎಸ್ಆರ್ಎನ್ ಮೆಹ್ತಾ ಶಾಲೆಯ ಬಸ್ ಡಿಕ್ಕಿಯಾಗಿ ಮೂವರು ಗಾಯಗೊಂಡಿದ್ದು, ಗಾಯಾಳುಗಳು ಕಾಮರೆಡ್ಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ…
Read More » -
ವಿದ್ಯುತ್ ತಗುಲಿ ಯುವಕ ಸಾವು
ಕಲಬುರಗಿ, ಆ.16: ವಿದ್ಯುತ್ ತಗುಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಆಳಂದ್ ಪಟ್ಟಣದ ನ್ಯೂ ಅನ್ಸಾರಿ ಗಲ್ಲಿಯಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಉಮರ್ ಬಾಕರ್ ಅನ್ಸಾರಿ…
Read More » -
ಚಾಲಕನ ಸಮಯಪ್ರಜ್ಞೆ: ಅತನೂರು ಬಳಿ ತಪ್ಪಿದ ಭಾರಿ ಬಸ್ ದುರಂತ!
ಅಫಜಲಪುರ, ಆ.14: ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ನ ಮುಂಭಾಗದ ಟೈರ್ ಏಕಾಏಕಿ ಸ್ಫೋಟಗೊಂಡರೂ ಚಾಲಕನ ಸಮಯಪ್ರಜ್ಞೆ ಹಾಗೂ ಚಾಕಚಕ್ಯತೆಯಿಂದ ಭಾರಿ ಅನಾಹುತವೊಂದು ತಪ್ಪಿದ ಘಟನೆ ತಾಲೂಕಿನ ಅತನೂರು…
Read More » -
ಕಡೆಚೂರು ಔಷಧ ತಯಾರಿಕಾ ಘಟಕದಲ್ಲಿ ವಿಷಾನಿಲ ಸೋರಿಕೆ: ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ, ಆ.5: ಜಿಲ್ಲೆಯ ಶಹಾಪುರ ತಾಲೂಕಿನ ಕಡೆಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್ ಔಷಧ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ವಿಷಾನಿಲ ಸೋರಿಕೆ…
Read More » -
ಕಲಬುರಗಿ ಬಳಿ ಎರಡು ಬಸ್ಗಳ ಭೀಕರ ಡಿಕ್ಕಿ; ಇಬ್ಬರು ಚಾಲಕರ ದುರ್ಮರಣ, ಹಲವರಿಗೆ ಗಾಯ
ಕಮಲಾಪುರ, ಆ.2: ತಾಲೂಕಿನ ಡೊಂಗರಗಾಂವ್ ಕ್ರಾಸ್ ಸಮೀಪ ಮರಗುಟ್ಟಿ ಹತ್ತಿರ ಮುಖಾಮುಖಿ ಡಿಕ್ಕಿಯಾದ ಎರಡು ಬಸ್ಗಳ ಭೀಕರ ಅಪಘಾತದಲ್ಲಿ ಇಬ್ಬರು ಚಾಲಕರು ಮೃತಪಟ್ಟಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿರುವ…
Read More » -
ಮಹಾಗಾಂವ್ ಬಳಿ ಕೆಎಸ್ಆರ್ಟಿಸಿ ಬಸ್ ಪಲ್ಟಿ; ಐವರು ಪ್ರಯಾಣಿಕರಿಗೆ ಗಾಯ
ಕಮಲಾಪುರ, ಜು.31: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಬಸ್ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ತಾಲ್ಲೂಕಿನ ಮಹಾಗಾಂವ್ ಸಮೀಪ ಶುಕ್ರವಾರ…
Read More » -
ವಸತಿ ಶಾಲೆಯಲ್ಲಿ ಆಹಾರ ಸೇವಿಸಿ 42 ವಿದ್ಯಾರ್ಥಿಗಳು ಅಸ್ವಸ್ಥ: ಇಬ್ಬರ ಸ್ಥಿತಿ ಗಂಭೀರ
ಅಫಜಲಪುರ, ಜು.30: ತಾಲ್ಲೂಕಿನ ಕರ್ಜಗಿ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ನೀಡಲಾದ ಉಪಾಹಾರ ಸೇವಿಸಿದ ಬಳಿಕ 42 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಇವರಲ್ಲಿ…
Read More »