ರಾಜಕೀಯ
-
ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು: ಗುರುರಾಜ ಕುಲಕರ್ಣಿ ಆಗ್ರಹ
ಕಲಬುರಗಿ, ಆ.5: ರಾಜ್ಯ ಸಚಿವ ಸಂಪುಟದಲ್ಲಿ ಬ್ರಾಹ್ಮಣ ಸಮಾಜದ ಯಾವುದೇ ಶಾಸಕರಿಗೆ ಸಚಿವ ಸ್ಥಾನ ದೊರೆಯದಿರುವುದು ಸಮಾಜದಲ್ಲಿ ನಿರಾಸೆ ಹಾಗೂ ಅಸಮಾಧಾನಕ್ಕೆ ಕಾರಣವಾಗಿದೆ. ಆದ್ದರಿಂದ ಬ್ರಾಹ್ಮಣ ಸಮಾಜಕ್ಕೆ…
Read More » -
ಸಚಿವ ಸ್ಥಾನ ಕೈತಪ್ಪಿದ ಬೇಸರ: ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್. ಪಾಟೀಲ್ ರಾಜೀನಾಮೆ?
ಕಲಬುರಗಿ, ಆ.5: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಅವರು…
Read More » -
ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನ: ಆಗಸ್ಟ್ 6ರಂದು ಕಲಬುರಗಿಗೆ ಡಾ. ವಿಶ್ವಜಿತ್ ಕದಂ ಭೇಟಿ
ಕಲಬುರಗಿ, ಆ.5: ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ” ಅಂಗವಾಗಿ ಜಿಲ್ಲೆಯ ಎಐಸಿಸಿ ಉಸ್ತುವಾರಿ ಹಾಗೂ ಮಹಾರಾಷ್ಟ್ರದ ಮಾಜಿ ಸಚಿವ, ಶಾಸಕ ಡಾ. ವಿಶ್ವಜಿತ್ ಕದಂ ಅವರು…
Read More » -
ಸಚಿವ ಸಂಪುಟ ವಿಸ್ತರಣೆ ಕುರಿತು ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ: ಡಾ. ಯತೀಂದ್ರ
ಬೀದರ್, ಆ.4: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಎರಡನೇ ಹಂತದ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ…
Read More » -
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಕರುನಾಡ ವಿಜಯಸೇನೆ ವಿರೋಧ
ಕಲಬುರಗಿ, ಆ.4: ಕಾವೇರಿ ನೀರು ನಿರ್ವಹಣಾ ಸಮಿತಿಯು ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡುಗಡೆ ಮಾಡಲು ನೀಡಿರುವ ಶಿಫಾರಸನ್ನು ತಕ್ಷಣವೇ ಹಿಂಪಡೆಯಬೇಕು ಹಾಗೂ ಕರ್ನಾಟಕದ ಹಿತಾಸಕ್ತಿಯನ್ನು…
Read More » -
ಮಂಕಾಳ ವೈದ್ಯ, ಗಾಯತ್ರಿ ಶಾಂತೇಗೌಡರಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜ್ಯವ್ಯಾಪಿ ಹೋರಾಟ: ಅವಣ್ಣ ಮಾಕೇರಿ ಎಚ್ಚರಿಕೆ
ಕಲಬುರಗಿ, ಆ.4: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೋಳಿ-ಕಬ್ಬಲಿಗ ಸಮುದಾಯದ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳ ವೈದ್ಯ ಹಾಗೂ ಕುರುಬ ಸಮುದಾಯದ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ…
Read More » -
ಆಗಸ್ಟ್ 13ರಿಂದ 15ರವರೆಗೆ ‘ಘರ್ ಘರ್ ತಿರಂಗಾ’ ಅಭಿಯಾನ: ಬಿಜೆಪಿ
ಬೀದರ್, ಆ.3: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆಗಸ್ಟ್ 13ರಿಂದ 15ರವರೆಗೆ ಜಿಲ್ಲಾದ್ಯಂತ ‘ಘರ್ ಘರ್ ತಿರಂಗಾ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಭಾರತೀಯ ಜನತಾ ಪಕ್ಷ ನಿರ್ಧರಿಸಿದೆ. ಜಿಲ್ಲಾ ಬಿಜೆಪಿ…
Read More » -
ಡಾ. ಅಜಯಸಿಂಗ್ಗೆ ಸಚಿವ ಸ್ಥಾನ: ಅಲ್ಲಮಪ್ರಭು ಪಾಟೀಲ ಹರ್ಷ
ಕಲಬುರಗಿ, ಆ.3: ಜೇವರ್ಗಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರ ಡಾ. ಅಜಯಸಿಂಗ್ ಅವರಿಗೆ ಮೊದಲ ಬಾರಿಗೆ ಸಚಿವ ಸ್ಥಾನ ನೀಡಿರುವ ಕಾಂಗ್ರೆಸ್…
Read More » -
ಜೇವರ್ಗಿ ಜನರ ಆಶೀರ್ವಾದದಿಂದ ಸಚಿವ ಸ್ಥಾನ: ಡಾ. ಅಜಯಸಿಂಗ್
ಕಲಬುರಗಿ, ಆ.3: “ಇದು ಕೇವಲ ನನ್ನ ಸಾಧನೆಯಲ್ಲ. ಜೇವರ್ಗಿಯ ಪ್ರತಿಯೊಬ್ಬ ಮತದಾರ, ಪ್ರತಿಯೊಂದು ಮನೆ ಮತ್ತು ಪ್ರತಿಯೊಂದು ಹೃದಯದ ಆಶೀರ್ವಾದದ ಫಲವಾಗಿದೆ. ಮೂರು ಬಾರಿ ನನ್ನನ್ನು ವಿಧಾನಸಭೆಗೆ…
Read More » -
ಹೋರಾಟಗಳ ಮೂಲಕ ಆಮ್ ಆದ್ಮಿ ಪಕ್ಷ ಬಲಪಡಿಸುತ್ತೇವೆ: ಜಗದೀಶ್ ಸಾಗರ್
ಕಲಬುರಗಿ, ಆ. 3: ಜನಪರ ಹೋರಾಟಗಳ ಮೂಲಕ ಕಲಬುರಗಿ ಜಿಲ್ಲೆಯಲ್ಲಿ ಆಮ್ ಆದ್ಮಿ ಪಕ್ಷವನ್ನು ಮತ್ತಷ್ಟು ಬಲಪಡಿಸಿ ಸಂಘಟಿಸಲಾಗುವುದು ಎಂದು ಪಕ್ಷದ ನೂತನ ಜಿಲ್ಲಾಧ್ಯಕ್ಷ ಜಗದೀಶ್ ಎಸ್.…
Read More »