ಶಿಕ್ಷಣ
-
ಮಹಾದಾಸೋಹ ಪರಿಧಿಯನ್ನು ವಿಸ್ತರಿಸಿದ ಡಾ. ಅಪ್ಪ: ಪಾಟೀಲ
ಕಲಬುರಗಿ, ಆ.22: ಡಾ. ಶರಣಬಸವಪ್ಪ ಅಪ್ಪ ಅವರ ಮಹಾದಾಸೋಹದ ಪರಿಕಲ್ಪನೆ ಕೇವಲ ಅನ್ನ ನೀಡುವುದಕ್ಕೆ ಸೀಮಿತವಾಗಿರದೆ, ಜ್ಞಾನ, ಶಿಕ್ಷಣ ಹಾಗೂ ಸಂಸ್ಕೃತಿಯ ಬೆಳವಣಿಗೆಯ ಮೂಲಕ ಅದರ ಪರಿಧಿಯನ್ನು…
Read More » -
ಶಿಕ್ಷಕರ ನೇಮಕಾತಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ
ಕಲಬುರಗಿ, ಆ.22: ಶಿಕ್ಷಕರ ನೇಮಕಾತಿ ಸೇರಿದಂತೆ ವಿವಿಧ ಇಲಾಖೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ಸು ಸಾಧಿಸುವ ಉದ್ದೇಶದಿಂದ ಒಂದು ತಿಂಗಳ…
Read More » -
ಒಳ ಮೀಸಲಾತಿಯಲ್ಲಿ ಕೊಳಂಬೊ ಸಮುದಾಯಕ್ಕೆ ಅನ್ಯಾಯ: ವಿದ್ಯಾರ್ಥಿಗಳ ಪ್ರತಿಭಟನೆ
ಕಲಬುರಗಿ, ಆ.21- ಎಸ್ಸಿ ಒಳಮೀಸಲಾತಿ ಜಾರಿಯಲ್ಲಿ ಕೊಳಂಬೊ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯಯುತ ಮೀಸಲಾತಿ ಹಾಗೂ ನೇಮಕಾತಿ ರೋಸ್ಟರ್ ವ್ಯವಸ್ಥೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬಂಜಾರ,…
Read More » -
ಶಿಕ್ಷಕರ ನೇಮಕಾತಿ: ಕಲಬುರಗಿಯಲ್ಲಿ ನಾಳೆ ಉಚಿತ ಕಾರ್ಯಾಗಾರ
ಕಲಬುರಗಿ, ಆ.21- ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಜ್ಞಾನಜ್ಯೋತಿ ಕರಿಯರ್ ಅಕಾಡೆಮಿ ವತಿಯಿಂದ ಆ.23ರಂದು ಭಾನುವಾರ ಬೆಳಿಗ್ಗೆ 10ರಿಂದ ಮಧ್ಯಾಹ್ನದವರೆಗೆ ಒಂದು ದಿನದ ಉಚಿತ ಕಾರ್ಯಾಗಾರವನ್ನು ಆಯೋಜಿಸಲಾಗಿದೆ ಎಂದು…
Read More » -
ವಿದ್ಯಾರ್ಥಿಗಳು ಕೇವಲ ಪಠ್ಯಾಧಾರಿತ ಜ್ಞಾನಕ್ಕೆ ಸೀಮಿತಗೊಳ್ಳಬೇಡಿ: ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ
ಕಲಬುರಗಿ, ಆ. 19: ವಿದ್ಯಾರ್ಥಿಗಳು ಕೇವಲ ಪಠ್ಯಾಧಾರಿತ ಜ್ಞಾನಕ್ಕೆ ಸೀಮಿತವಾಗದೆ, ಪ್ರಾಯೋಗಿಕ ಕೌಶಲ್ಯ, ನಾವೀನ್ಯತೆ ಹಾಗೂ ನಿರಂತರ ಕಲಿಕೆಯ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ…
Read More » -
ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ
ಕಲಬುರಗಿ, ಆ. 19: ರಾಜ್ಯ ಸರ್ಕಾರ ಆದೇಶಿಸಿರುವ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಬೇಕು ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗಣಿತ,…
Read More » -
ಆ.22ರಂದು ಕಲಬುರಗಿಯಲ್ಲಿ ಮೂರು ಜಿಲ್ಲೆಗಳ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಕಲಬುರಗಿ, ಆ.19: 2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಗಳಿಸಿದ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ರಾಜ್ಯ ಸರ್ಕಾರಿ…
Read More » -
ಶೈಕ್ಷಣಿಕ ಸಾಧಕರಿಗೆ ಡೋರ್ ಕಕ್ಕಯ್ಯ ಸಮಾಜದಿಂದ ಪುರಸ್ಕಾರ
ಕಲಬುರಗಿ, ಆ.19: ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಡೋರ್ ಕಕ್ಕಯ್ಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಡೋರ್ ಕಕ್ಕಯ್ಯ ಸಮಾಜದ ಸೀನಿಯರ್…
Read More » -
ಗ್ರಂಥಾಲಯ ಜ್ಞಾನ, ಚಿಂತನೆ ಮತ್ತು ಜೀವನಪರ್ಯಂತ ಕಲಿಕೆಯ ಕೇಂದ್ರ: ಡಾ. ಪ್ರದೀಪ್ಕುಮಾರ್
ಕಲಬುರಗಿ, ಆ.18: ಗ್ರಂಥಾಲಯವು ಕೇವಲ ಪುಸ್ತಕಗಳ ಸಂಗ್ರಹಾಲಯವಲ್ಲ. ಅದು ಜ್ಞಾನ, ಚಿಂತನೆ ಹಾಗೂ ಜೀವನಪರ್ಯಂತ ಕಲಿಕೆಯ ಕೇಂದ್ರವಾಗಿದೆ ಎಂದು ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಗ್ರಂಥಪಾಲಕ ಡಾ. ಪ್ರದೀಪ್ಕುಮಾರ್…
Read More » -
ದ್ವಿಭಾಷಾ ಶಿಕ್ಷಣ ನೀತಿ ಮರುಪರಿಶೀಲಿಸಿ: ರಾಷ್ಟ್ರಪತಿಗೆ ಮನವಿ
ಕಲಬುರಗಿ, ಆ.17: ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಐದನೇ ತರಗತಿಯವರೆಗೆ ಜಾರಿಗೊಳಿಸಿರುವ ದ್ವಿಭಾಷಾ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಕನ್ನಡ ಮಾಧ್ಯಮ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಆಗ್ರಹಿಸಿ ಅಖಿಲ ಭಾರತ…
Read More »