ಶಿಕ್ಷಣ
-
ಕೇಂದ್ರ ವಿಶ್ವವಿದ್ಯಾಲಯದಲ್ಲಿ ದೃಷ್ಟಿದೋಷ ವಿದ್ಯಾರ್ಥಿಗಳಿಗೆ ವಿಶೇಷ ವೆಬ್ಸೈಟ್
ಕಲಬುರಗಿ, ಆ.14: ತರಗತಿಗಳಲ್ಲಿ ಕೇವಲ ವಿಷಯಜ್ಞಾನಕ್ಕೆ ಸೀಮಿತವಾಗದೆ, ಗ್ರಂಥಾಲಯಗಳಲ್ಲಿ ಲಭ್ಯವಿರುವ ಅಪಾರ ಜ್ಞಾನ ಸಂಪತ್ತನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ವ್ಯಕ್ತಿತ್ವ ವಿಕಸನ, ಜ್ಞಾನವೃದ್ಧಿ, ಶೈಕ್ಷಣಿಕ ಪ್ರಗತಿ ಹಾಗೂ ಉಜ್ವಲ…
Read More » -
ನಕಲು ದಂಧೆಯ ನರ್ಸಿಂಗ್ ಕಾಲೇಜುಗಳ ಮಾನ್ಯತೆ ರದ್ದತಿಗೆ ಆಗ್ರಹ
ಕಲಬುರಗಿ, ಆ.14: ಜಿಲ್ಲೆಯಲ್ಲಿ ಅಗತ್ಯ ಮೂಲಸೌಕರ್ಯ, ಆಸ್ಪತ್ರೆ ಹಾಗೂ ಬೋಧನಾ ಸಿಬ್ಬಂದಿ ಇಲ್ಲದೆ ಕೇವಲ ನಕಲು ದಂಧೆಗಾಗಿ ಕಾನೂನುಬಾಹಿರವಾಗಿ ನಡೆಯುತ್ತಿರುವ ನರ್ಸಿಂಗ್ ಕಾಲೇಜುಗಳ ಮಾನ್ಯತೆಯನ್ನು ರದ್ದುಪಡಿಸಿ, ಆಡಳಿತ…
Read More » -
ಉತ್ತಮ ಜೀವನಶೈಲಿ ಅಳವಡಿಸಿಕೊಳ್ಳಿ: ಪ್ರೊ. ಅಷ್ಫಾಕ್ ಅಹ್ಮದ್
ಕಲಬುರಗಿ, ಆ.14: ಪ್ರತಿಯೊಬ್ಬರೂ ಉತ್ತಮ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಖಾಜಾ ಬಂದೇನವಾಜ್ ವಿಶ್ವವಿದ್ಯಾಲಯದ ಸಮ ಉಪಕುಲಪತಿ ಪ್ರೊ. ಅಷ್ಫಾಕ್ ಅಹ್ಮದ್ ಹೇಳಿದರು. ಕೆಬಿಎನ್ ವಿಶ್ವವಿದ್ಯಾಲಯದ ವೈದ್ಯಕೀಯ ನಿಕಾಯದ…
Read More » -
ಜೀವನಪರ್ಯಂತರ ಕಲಿಕೆಯೇ ಕಾನೂನು ವೃತ್ತಿಯ ಶ್ರೇಷ್ಠ ಮಾರ್ಗ: ನ್ಯಾಯಮೂರ್ತಿ ಸಿ.ಎಂ. ಜೋಶಿ
ಕಲಬುರಗಿ, ಆ.12: ಕಾನೂನು ಕ್ಷೇತ್ರದಲ್ಲಿ ಕೇವಲ ಪಠ್ಯಜ್ಞಾನ ಸಾಕಾಗುವುದಿಲ್ಲ. ಪ್ರಾಯೋಗಿಕ ಅರಿವು, ಸಮಗ್ರ ತಯಾರಿ ಹಾಗೂ ಜವಾಬ್ದಾರಿಯುತ ವಕಾಲತ್ತು ಅತ್ಯಂತ ಅಗತ್ಯ. ನ್ಯಾಯಾಲಯದಲ್ಲಿ ಅನಗತ್ಯ ವಾಗ್ವಾದಗಳಿಗೆ ಬದಲಾಗಿ…
Read More » -
ವಸತಿ ನಿಲಯಗಳಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಸಿಐಡಿ ತನಿಖೆಗೆ ಆಗ್ರಹ
ಕಲಬುರಗಿ, ಆ.11: ಜಿಲ್ಲೆಯ ದಂಡೋತಿ ಹಾಗೂ ಕರ್ಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವಿಷಪೂರಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆಗಳ ಕುರಿತು ಸಿಐಡಿ ತನಿಖೆ ನಡೆಸಬೇಕು…
Read More » -
ಕುಲಪತಿಯಾಗಿ 5 ವರ್ಷ ಪೂರೈಸಿದ ಸಂಭ್ರಮ: ಪ್ರೊ. ಬಟ್ಟು ಸತ್ಯನಾರಾಯಣ ಸೇವೆಗೆ ನ್ಯಾ. ಜೋಶಿ ಶ್ಲಾಘನೆ
ಕಲಬುರಗಿ, ಆ.8: ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅವರ ಕಠಿಣ ಪರಿಶ್ರಮ ಹಾಗೂ ಪರಿಣಾಮಕಾರಿ ನಾಯಕತ್ವದಿಂದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯವು ಸಮಗ್ರವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಶೈಕ್ಷಣಿಕ ಕ್ಷೇತ್ರದಲ್ಲಿ…
Read More » -
ದೇವಲಗಾಣಗಾಪುರ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಕುರಿತು ಜಾಗೃತಿ ಕಾರ್ಯಕ್ರಮ
ಅಫಜಲಪುರ, ಆ.7: ತಾಲ್ಲೂಕಿನ ದೇವಲಗಾಣಗಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಟಿಕೆಎಚ್ ಶಾಲೆಯ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಮತ್ತು ಕಾನೂನು ಜಾಗೃತಿ ಕುರಿತು ವಿಶೇಷ ಅರಿವು ಕಾರ್ಯಕ್ರಮ ಆಯೋಜಿಸಲಾಯಿತು.…
Read More » -
ಆಗಸ್ಟ್ 9ರಂದು ಕಲಬುರಗಿಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಅಭಿನಂದನಾ ಸಮಾರಂಭ
ಕಲಬುರಗಿ, ಆ.7: ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ವತಿಯಿಂದ ಆಗಸ್ಟ್ 9ರಂದು ಬೆಳಿಗ್ಗೆ 10.15ಕ್ಕೆ ನಗರದ ಡಾ. ಎಸ್.ಎಂ. ಪಂಡಿತ್…
Read More » -
ವಿಜ್ಞಾನ–ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆಗೆ ವಿದ್ಯಾರ್ಥಿಗಳು ಮುಂದಾಗಲಿ: ಪ್ರೊ. ಆರ್.ಆರ್. ಬಿರಾದಾರ್ ಕರೆ
ಕಲಬುರಗಿ, ಆ.6: ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಹೊಸ ಆವಿಷ್ಕಾರಗಳು ಹಾಗೂ ಸಂಶೋಧನೆಗಳಲ್ಲಿ ತೊಡಗಿ, ಭಾರತದ ಹೆಸರನ್ನು ವಿಶ್ವಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ…
Read More » -
ವಿದ್ಯಾರ್ಥಿಗಳ ಅಸ್ವಸ್ಥ ಪ್ರಕರಣ ಸಿಐಡಿ ತನಿಖೆಗೆ ಆಗ್ರಹ: ಆಗಸ್ಟ್ 11ರಂದು ಕಲಬುರಗಿಯಲ್ಲಿ ಅನಿರ್ದಿಷ್ಟ ಧರಣಿ
ಕಲಬುರಗಿ, ಆ.7: ಚಿತ್ತಾಪುರ ತಾಲ್ಲೂಕಿನ ದಂಡೋತಿ ಹಾಗೂ ಅಫಜಲಪುರ ತಾಲ್ಲೂಕಿನ ಕರ್ಜಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಳಪೆ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣವನ್ನು ಸಿಐಡಿ…
Read More »