ಶಿಕ್ಷಣ
-
ನಾಲವಾರ ಕಸಾಪದಿಂದ ಎಸ್ಎಸ್ಎಲ್ಸಿ ಪ್ರತಿಭಾ ಪುರಸ್ಕಾರ ಹಾಗೂ ಮುಂಗಾರು ಮಕ್ಕಳ ಕವಿಗೋಷ್ಠಿ
ಚಿತ್ತಾಪುರ, ಆ.2: ನಾಲವಾರ ವಲಯ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…
Read More » -
ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ: ಧಾರ್ಮಿಕ ಉಡುಪಿಗೆ ಯಾವುದೇ ನಿರ್ಬಂಧವಿಲ್ಲ – ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ, ಆ.1: ರಾಜ್ಯದಲ್ಲಿ ನಡೆಯಲಿರುವ ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಸರ್ಕಾರ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು…
Read More » -
ರಾಷ್ಟ್ರೀಯ ಶಿಕ್ಷಣ ನೀತಿ ಉನ್ನತ ಶಿಕ್ಷಣದಲ್ಲಿ ಸಮಗ್ರ ಬದಲಾವಣೆ ತಂದಿದೆ: ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ
ಕಲಬುರಗಿ, ಆ.1: ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ-2020) ದೇಶದ ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಐತಿಹಾಸಿಕ ಹಾಗೂ ಸಮಗ್ರ ಬದಲಾವಣೆಗಳನ್ನು ತಂದಿದ್ದು, ವಿದ್ಯಾರ್ಥಿ ಕೇಂದ್ರಿತ ಶಿಕ್ಷಣ, ಕೌಶಲಾಭಿವೃದ್ಧಿ ಹಾಗೂ…
Read More » -
ವಸತಿ ಶಾಲೆಗಳಲ್ಲಿ ಕಲುಷಿತ ಆಹಾರ ಪ್ರಕರಣ ಖಂಡಿಸಿ ಎಐಡಿಎಸ್ಒ ಪ್ರತಿಭಟನೆ
ಕಲಬುರಗಿ, ಆ.1: ಸರ್ಕಾರಿ ವಸತಿ ಶಾಲೆಗಳಲ್ಲಿ ಕಲುಷಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳುತ್ತಿರುವ ಘಟನೆಗಳನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಸುರಕ್ಷಿತ…
Read More » -
ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಯುವಜನರೇ ಮುಂಚೂಣಿಗೆ ಬನ್ನಿ: ಪೊಲೀಸ್ ಆಯುಕ್ತ ಡಾ. ಶರಣಪ್ಪ ಕರೆ
ಕಲಬುರಗಿ, ಆ.1: ಯುವಜನತೆ ಮಾದಕ ವಸ್ತುಗಳು, ತಂಬಾಕು, ಮದ್ಯಪಾನ ಹಾಗೂ ಡಿಜಿಟಲ್ ವ್ಯಸನಗಳಿಂದ ದೂರವಿದ್ದು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.…
Read More » -
ಶೈಕ್ಷಣಿಕ, ಸಂಶೋಧನಾ ಹಾಗೂ ಭಾಷಾ ಕ್ಷೇತ್ರಕ್ಕೆ ನೀಡಿದ ಸೇವೆ ಶ್ಲಾಘಿಸಿದ ಕುಲಪತಿ ಮತ್ತು ಸಹೋದ್ಯೋಗಿಗಳು
ಕಲಬುರಗಿ, ಜು.31: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮಾನವಿಕ ಮತ್ತು ಭಾಷಾ ನಿಕಾಯದ ಭಾಷಾವಿಜ್ಞಾನ ವಿಭಾಗದ ಪ್ರಾಧ್ಯಾಪಕಿ ಡಾ. ಮಂಜುಳಾಕ್ಷಿ ಎಲ್. ಅವರ ಸೇವಾನಿವೃತ್ತಿ ಅಂಗವಾಗಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ…
Read More » -
ಕೆಪಿಎಸ್ಸಿ ಪರೀಕ್ಷೆ ಅಕ್ರಮ ಆರೋಪಗಳ ತನಿಖೆ ಸಿಐಡಿಗೆ ವರ್ಗಾವಣೆ
ಕಲಬುರಗಿ, ಜು.30: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸಿದ ಸಾರ್ವಜನಿಕ ಪರೀಕ್ಷೆ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳಿಗೆ ಸಂಬಂಧಿಸಿದ ಎರಡು ಪ್ರಕರಣಗಳ ತನಿಖೆಯನ್ನು…
Read More » -
ವಸತಿ ಶಾಲೆಯಲ್ಲಿ ಆಹಾರ ಸೇವಿಸಿ 42 ವಿದ್ಯಾರ್ಥಿಗಳು ಅಸ್ವಸ್ಥ: ಇಬ್ಬರ ಸ್ಥಿತಿ ಗಂಭೀರ
ಅಫಜಲಪುರ, ಜು.30: ತಾಲ್ಲೂಕಿನ ಕರ್ಜಗಿ ಗ್ರಾಮದ ಮುರಾರ್ಜಿ ವಸತಿ ಶಾಲೆಯಲ್ಲಿ ಗುರುವಾರ ಬೆಳಿಗ್ಗೆ ನೀಡಲಾದ ಉಪಾಹಾರ ಸೇವಿಸಿದ ಬಳಿಕ 42 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಇವರಲ್ಲಿ…
Read More » -
ಆಗಸ್ಟ್ 2ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ ಪ್ರದಾನ
ಕಲಬುರಗಿ, ಜು.30: ಜಂಗಮ ಸಮಾಜದ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ 85 ಶೇಕಡಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಗಸ್ಟ್ 2ರಂದು ಬೆಳಿಗ್ಗೆ 11 ಗಂಟೆಗೆ…
Read More » -
ಅರುಣೋದಯ ಶಾಲೆಯಲ್ಲಿ ಗುರು ಪೂರ್ಣಿಮೆ ಆಚರಣೆ: ಪಾಲಕರು, ಗುರುಗಳಿಗೆ ವಿದ್ಯಾರ್ಥಿಗಳಿಂದ ವಂದನೆ
ಗುರು ಪೂರ್ಣಿಮೆಯ ಅಂಗವಾಗಿ ನಗರದ ಋಷಿಕೇಶ್ ಶಿಕ್ಷಣ ಸಂಸ್ಥೆಯ ಅರುಣೋದಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಬುಧವಾರ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ, ವಿದ್ಯಾರ್ಥಿಗಳು ತಮ್ಮ ಪಾಲಕರು ಹಾಗೂ ಗುರುಗಳಿಗೆ…
Read More »