ಶಿಕ್ಷಣ
-
ಆಗಸ್ಟ್ 2ರಂದು ಪೊಲೀಸ್ ಪೇದೆ ನೇಮಕಾತಿ ಪರೀಕ್ಷೆ: ಅಕ್ರಮಕ್ಕೆ ಬ್ರೇಕ್, 40 ಕೇಂದ್ರಗಳಲ್ಲಿ ಬಿಗಿ ಭದ್ರತೆ
ಕಲಬುರಗಿ, ಜು.29: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಕರ್ನಾಟಕ ಪೊಲೀಸ್ ಇಲಾಖೆಯ ಸಿವಿಲ್ ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2ರಂದು ಕಲಬುರಗಿ ನಗರದ 40…
Read More » -
ಗುರುವಿನ ಮಾರ್ಗದರ್ಶನವೇ ಯಶಸ್ವಿ ಜೀವನದ ಮೂಲ: ಚನ್ನಮ್ಮ ಪಂಚಾಳ್
ಬೀದರ್, ಜು.29: ಅಕ್ಷರ ಕಲಿಸುವವರಷ್ಟೇ ಅಲ್ಲ, ಜೀವನದ ಸಂಕಷ್ಟದ ಸಂದರ್ಭಗಳಲ್ಲೂ ಸರಿಯಾದ ದಾರಿಯನ್ನು ತೋರಿಸುವವರು ಗುರುಗಳೇ ಎಂದು ಶ್ರೀಮತಿ ಚನ್ನಮ್ಮ ಪಂಚಾಳ್ ಹೇಳಿದರು. ನಗರದ ಸರಸ್ವತಿ ಶಿಕ್ಷಣ…
Read More » -
ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ: ಡಾ. ಧರ್ಮಣ್ಣ ಕೆ. ಬಡಿಗೇರ್
ಜೇವರ್ಗಿ, ಜು.28: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಮಹಾಲಕ್ಷ್ಮೀ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಧರ್ಮಣ್ಣ ಕೆ.…
Read More » -
ಗುರು ನಾನಕ್ ಮ್ಯಾರಥಾನ್ 2.0 ಲೋಗೋ ಅನಾವರಣ: ನವೆಂಬರ್ 15ರಂದು ಶಾಂತಿಗಾಗಿ ಓಟ
ಬೀದರ್, ಜು.27: ನಗರದ ಮೈಲೂರು ರಸ್ತೆಯಲ್ಲಿರುವ ಗುರು ನಾನಕ್ ದೇವ್ ಇಂಜಿನಿಯರಿಂಗ್ ಕಾಲೇಜಿನ ಗುರುಭವನದಲ್ಲಿ ಸೋಮವಾರ ಗುರು ನಾನಕ್ ಶಿಕ್ಷಣ ಸಂಸ್ಥೆಯ ವತಿಯಿಂದ ಆಯೋಜಿಸಲಾಗುತ್ತಿರುವ ‘ಮ್ಯಾರಥಾನ್ 2.0’…
Read More » -
ಎಐಗೆ ಅತಿಯಾದ ಅವಲಂಬನೆ ಬೇಡ; ಗ್ರಂಥಾಲಯಗಳ ಮೂಲಕ ಜ್ಞಾನ ವೃದ್ಧಿಸಿಕೊಳ್ಳಿ: ಶಿಕ್ಷಕರಿಗೆ ಕರೆ
ಕಲಬುರಗಿ, ಜು.27: ಶಿಕ್ಷಕರು ಕೃತಕ ಬುದ್ಧಿಮತ್ತೆ (AI) ಮೇಲೆ ಅತಿಯಾದ ಅವಲಂಬನೆ ಬೆಳೆಸಿಕೊಳ್ಳದೆ, ಗ್ರಂಥಾಲಯಗಳು ಹಾಗೂ ಮೂಲ ಸಂಶೋಧನಾ ಸಂಪನ್ಮೂಲಗಳ ಮೂಲಕ ತಮ್ಮ ಜ್ಞಾನವನ್ನು ವೃದ್ಧಿಸಿಕೊಳ್ಳಬೇಕು ಎಂದು…
Read More » -
ನೀಟ್ ಪರೀಕ್ಷಾ ಸುಧಾರಣೆಗೆ ಟಾಸ್ಕ್ಫೋರ್ಸ್ ರಚನೆ ಖಂಡನೆ: ಎಐಡಿಎಸ್ಒ ಆಕ್ರೋಶ
ಕಲಬುರಗಿ, ಜು.27: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪರೀಕ್ಷಾ ಸುಧಾರಣೆಗೆ ನಂದನ್ ನೀಲೇಕಣಿ ನೇತೃತ್ವದಲ್ಲಿ ಟಾಸ್ಕ್ಫೋರ್ಸ್ ರಚಿಸಿರುವ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್…
Read More » -
ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಜೇವರ್ಗಿಯಲ್ಲಿ ಪ್ರತಿಭಟನೆ
ಜೇವರ್ಗಿ, ಜು.25: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉಂಟಾಗಿರುವ ಅಕ್ರಮಗಳನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನೈತಿಕ…
Read More » -
ಬಿಸಿಯೂಟ ತಯಾರಕರನ್ನು ಕಾರ್ಮಿಕರೆಂದು ಪರಿಗಣಿಸಿ: ಕನಿಷ್ಠ ವೇತನ ಸೇರಿ ಸೌಲಭ್ಯಗಳಿಗೆ ಆಗ್ರಹ
ಜೇವರ್ಗಿ, ಜು.25: ಕಳೆದ 25 ವರ್ಷಗಳಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಬಿಸಿಯೂಟ ಯೋಜನೆಯಡಿ ಸೇವೆ ಸಲ್ಲಿಸುತ್ತಿರುವ ಬಿಸಿಯೂಟ ತಯಾರಕರನ್ನು ಸರ್ಕಾರಿ ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಠ…
Read More » -
ಸಾಮಾಜಿಕ ಕಾರ್ಯ ಸಂಶೋಧನೆಯಿಂದ ಉತ್ತಮ ಆಡಳಿತ ಸಾಧ್ಯ: ಪ್ರೊ. ಬಟ್ಟು ಸತ್ಯನಾರಾಯಣ
ಸಾಮಾಜಿಕ ಕಾರ್ಯ ಕ್ಷೇತ್ರದಲ್ಲಿ ನಡೆಯುವ ಸಂಶೋಧನೆಗಳು ಮತ್ತು ಅವುಗಳಿಂದ ಸಿದ್ಧವಾಗುವ ಸಂಶೋಧನಾ ವರದಿಗಳು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು, ಅಭಿವೃದ್ಧಿ ಯೋಜನೆಗಳು ಮತ್ತು…
Read More » -
ನಕಲಿ ಪಿಎಚ್ಡಿ ಪದವಿ ಪ್ರಕರಣದ ಸಮಗ್ರ ತನಿಖೆಗೆ ಅಟ್ಟೂರ್ ಆಗ್ರಹ
ಕಲಬುರಗಿ, ಜು.24: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ನಕಲಿ ಪಿಎಚ್ಡಿ ಪದವಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ,…
Read More »