ಅಪರಾಧ
WordPress is a favorite blogging tool of mine and I share tips and tricks for using WordPress here.
-
Aug- 2026 -6 August
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ವಸತಿ ಗೃಹಗಳಿಗೆ ದುಷ್ಕರ್ಮಿಗಳ ನುಗ್ಗಾಟ
ಕಲಬುರಗಿ, ಆ.6: ಜಿಲ್ಲೆಯ ಆಳಂದ ತಾಲ್ಲೂಕಿನ ಕಡಗಂಚಿ ಸಮೀಪದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅಧ್ಯಾಪಕರ ವಸತಿ ಗೃಹಗಳಿಗೆ ದುಷ್ಕರ್ಮಿಗಳು ನುಗ್ಗಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಆಗಸ್ಟ್…
Read More » -
6 August
ಶಹಾಪುರದಲ್ಲಿ ದಲಿತರ ಮೇಲೆ ಹಲ್ಲೆ ಆರೋಪ: ಆರೋಪಿಗಳ ಬಂಧನಕ್ಕೆ ಕೇರೂರ್ ಆಗ್ರಹ
ಜೇವರ್ಗಿ, ಆ.6: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಹಾಪುರ ಎಸ್.ಎಚ್. ಗ್ರಾಮದಲ್ಲಿ ದಲಿತ ಸಮುದಾಯದವರ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು…
Read More » -
6 August
ಮುಖ್ಯ ಪೊಲೀಸ್ ಪೇದೆಯ ಮೇಲೆ ಮಾರಣಾಂತಿಕ ಹಲ್ಲೆ: ಅಣ್ಣ ಹಾಗೂ ಸೋದರಳಿಯ ವಿರುದ್ಧ ಎಫ್ಐಆರ್
ಕಲಬುರಗಿ, ಆ.6: ನಗರದ ಮುಖ್ಯ ಪೊಲೀಸ್ ಪೇದೆಯೊಬ್ಬರ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಅವರ ಅಣ್ಣ ಹಾಗೂ ಸೋದರಳಿಯ ವಿರುದ್ಧ ಎಂ.ಬಿ.ನಗರ ಪೊಲೀಸ್…
Read More » -
4 August
ನೀರೆತ್ತುವ ಮೋಟಾರ್, ಕೇಬಲ್ ಕಳವು ಪ್ರಕರಣ ಭೇದಿಸಿದ ಪೊಲೀಸರು: ಬಾಲಕ ಸೇರಿ ಇಬ್ಬರ ಬಂಧನ
ಕಲಬುರಗಿ, ಆ.4: ಜಿಲ್ಲೆಯ ಯಡ್ರಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ನೀರೆತ್ತುವ ಮೋಟಾರ್ ಹಾಗೂ ಕೇಬಲ್ ಕಳವು ಪ್ರಕರಣಗಳನ್ನು ಪೊಲೀಸರು ಭೇದಿಸಿ, ಬಾಲಕನೊಬ್ಬ ಸೇರಿದಂತೆ ಇಬ್ಬರು ಆರೋಪಿಗಳನ್ನು…
Read More » -
4 August
ತೆಲಂಗಾಣ ಗಡಿ ಭಾಗದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಕ್ರಮಕ್ಕೆ ಆಗ್ರಹ
ಕಲಬುರಗಿ, ಆ.4: ತೆಲಂಗಾಣ ಗಡಿ ಭಾಗದ ಸರ್ಕಾರಿ ಜಮೀನಿನಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಈ ಕುರಿತು ದೂರು ನೀಡಿದವರಿಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿ…
Read More » -
3 August
ಆಸ್ತಿ ಮ್ಯೂಟೇಷನ್ಗೆ ₹9,950 ಲಂಚ: ಹಾಗರಗಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ಕಲಬುರಗಿ, ಆ.3: ವೃದ್ಧೆಯೊಬ್ಬರ ಹೆಸರಿಗೆ ಮೃತ ಪತಿಯ ಆಸ್ತಿಯನ್ನು ಮ್ಯೂಟೇಷನ್ (ಹಕ್ಕು ವರ್ಗಾವಣೆ) ಮಾಡಲು ₹9,950 ಲಂಚ ಪಡೆಯುತ್ತಿದ್ದ ಹಾಗರಗಾ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ…
Read More » -
3 August
ಸೆಂಟ್ರಿಂಗ್ ಕಾರ್ಮಿಕ ಆತ್ಮಹತ್ಯೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
ಕಲಬುರಗಿ, ಆ. 3: ಜಿಲ್ಲೆಯ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದ ಸೆಂಟ್ರಿಂಗ್ ಕಾರ್ಮಿಕ ಖದೀರ್ ಪಾಷಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಹಾಗೂ ಮೃತರ…
Read More » -
2 August
ಕಲಬುರಗಿ ಬಳಿ ಎರಡು ಬಸ್ಗಳ ಭೀಕರ ಡಿಕ್ಕಿ; ಇಬ್ಬರು ಚಾಲಕರ ದುರ್ಮರಣ, ಹಲವರಿಗೆ ಗಾಯ
ಕಮಲಾಪುರ, ಆ.2: ತಾಲೂಕಿನ ಡೊಂಗರಗಾಂವ್ ಕ್ರಾಸ್ ಸಮೀಪ ಮರಗುಟ್ಟಿ ಹತ್ತಿರ ಮುಖಾಮುಖಿ ಡಿಕ್ಕಿಯಾದ ಎರಡು ಬಸ್ಗಳ ಭೀಕರ ಅಪಘಾತದಲ್ಲಿ ಇಬ್ಬರು ಚಾಲಕರು ಮೃತಪಟ್ಟಿದ್ದು, ಹಲವಾರು ಪ್ರಯಾಣಿಕರು ಗಾಯಗೊಂಡಿರುವ…
Read More » -
Jul- 2026 -31 July
ಆರೋಪಿಗಳ ತಕ್ಷಣದ ಬಂಧನ, ಗಾಯಾಳುವಿನ ಚಿಕಿತ್ಸಾ ವೆಚ್ಚ ಭರಿಸಿ ₹25 ಲಕ್ಷ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯ
ಕಲಬುರಗಿ, ಜು.31: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ಆಟೋ ಚಾಲಕರಾಗಿರುವ ದತ್ತು ಬಜ್ಜಿ (ಮಾಗಣಗೇರಿ) ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಕೋಲಿ-ಕಬ್ಬಲಿಗ…
Read More » -
31 July
ಸೆಂಟ್ರಿಂಗ್ ಗುತ್ತಿಗೆದಾರ ಆತ್ಮಹತ್ಯೆ: ಕಾಂಗ್ರೆಸ್ ಮುಖಂಡ ಸೇರಿ ಇಬ್ಬರ ವಿರುದ್ಧ ಎಫ್ಐಆರ್
ಕಲಬುರಗಿ, ಜು.31: ಜಿಲ್ಲೆಯ ಕಾಳಗಿ ತಾಲ್ಲೂಕಿನ ರಟಕಲ್ ಗ್ರಾಮದಲ್ಲಿ ಸೆಂಟ್ರಿಂಗ್ ಗುತ್ತಿಗೆದಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅರವಿಂದ್ ಚವ್ಹಾಣ್…
Read More »