ಜಿಲ್ಲಾಸುದ್ದಿ
WordPress is a favorite blogging tool of mine and I share tips and tricks for using WordPress here.
ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ₹18 ಕೋಟಿ ಮಧ್ಯಂತರ ಪರಿಹಾರ ಶೀಘ್ರ
September 1, 2026
ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರೈತರಿಗೆ ₹18 ಕೋಟಿ ಮಧ್ಯಂತರ ಪರಿಹಾರ ಶೀಘ್ರ
ಕಲಬುರಗಿ, ಸೆ.1: ಖಾರಿಫ್ ಋತುವಿನಲ್ಲಿ ಮಳೆ ಕೊರತೆಯಿಂದ ಸಂಕಷ್ಟಕ್ಕೀಡಾಗಿರುವ ರೈತರಿಗೆ ಪ್ರಸಕ್ತ 2026-27ನೇ ಸಾಲಿನ ಬೆಳೆ ವಿಮೆ ಯೋಜನೆಯಡಿ ಅಲ್ಪಾವಧಿ ಬೆಳೆಗಳಾದ ಹೆಸರು, ಉದ್ದು ಹಾಗೂ ಸೋಯಾಬೀನ್…
ಪಡಿತರ ಅಕ್ಕಿ ಅಕ್ರಮ ಸಂಗ್ರಹಣೆ: 35 ಕ್ವಿಂಟಾಲ್ಗೂ ಅಧಿಕ ಅಕ್ಕಿ ಜಪ್ತಿ, ಪ್ರಕರಣ ದಾಖಲು
September 1, 2026
ಪಡಿತರ ಅಕ್ಕಿ ಅಕ್ರಮ ಸಂಗ್ರಹಣೆ: 35 ಕ್ವಿಂಟಾಲ್ಗೂ ಅಧಿಕ ಅಕ್ಕಿ ಜಪ್ತಿ, ಪ್ರಕರಣ ದಾಖಲು
ಕಲಬುರಗಿ, ಸೆ.1: ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಸಿದ್ದಶ್ರೀ ಪೆಟ್ರೋಲ್ ಪಂಪ್ ಹಿಂಭಾಗದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 35 ಕ್ವಿಂಟಾಲ್ 70 ಕೆ.ಜಿ. ಪಡಿತರ ಅಕ್ಕಿಯನ್ನು ಅಧಿಕಾರಿಗಳು ಜಪ್ತಿ…
ಬೆಳೆ ಕಟಾವು ಪ್ರಯೋಗದಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಇಕ್ರಂ ಶರೀಫ್
September 1, 2026
ಬೆಳೆ ಕಟಾವು ಪ್ರಯೋಗದಲ್ಲಿ ಲೋಪವಾಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ಇಕ್ರಂ ಶರೀಫ್
ಕಲಬುರಗಿ, ಸೆ.1: 2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗಗಳನ್ನು ನಡೆಸುವ ಸಂದರ್ಭದಲ್ಲಿ ಯಾವುದೇ ರೀತಿಯ ತಪ್ಪುಗಳು ಹಾಗೂ ಲೋಪದೋಷಗಳಿಗೆ ಅವಕಾಶ ನೀಡದೆ, ಸಂಪೂರ್ಣ ಪಾರದರ್ಶಕವಾಗಿ…
ಪೌರಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ತಹಸೀಲ್ದಾರ್ ಸಭೆ
August 29, 2026
ಪೌರಕಾರ್ಮಿಕರ ವಿವಿಧ ಬೇಡಿಕೆಗಳ ಕುರಿತು ತಹಸೀಲ್ದಾರ್ ಸಭೆ
ಜೇವರ್ಗಿ, ಆ.29- ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಜೇವರ್ಗಿ ತಹಸೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳ ಉಪಸ್ಥಿತಿಯಲ್ಲಿ ಪೌರಕಾರ್ಮಿಕರ ವಿವಿಧ ಬೇಡಿಕೆಗಳು ಮತ್ತು ಸಮಸ್ಯೆಗಳ ಕುರಿತು ಸಭೆ…
ಜೇವರ್ಗಿ, ಯಡ್ರಾಮಿ ಬರಪೀಡಿತ ಪ್ರದೇಶಕ್ಕೆ ಸಚಿವ ಡಾ. ಅಜಯಸಿಂಗ್ ಭೇಟಿ
August 29, 2026
ಜೇವರ್ಗಿ, ಯಡ್ರಾಮಿ ಬರಪೀಡಿತ ಪ್ರದೇಶಕ್ಕೆ ಸಚಿವ ಡಾ. ಅಜಯಸಿಂಗ್ ಭೇಟಿ
ಜೇವರ್ಗಿ, ಆ.29: ಜೇವರ್ಗಿ ಹಾಗೂ ಯಡ್ರಾಮಿ ತಾಲೂಕುಗಳಲ್ಲಿ ಮಳೆ ಕೊರತೆಯಿಂದ ರೈತರು ಎದುರಿಸುತ್ತಿರುವ ಸಂಕಷ್ಟವನ್ನು ಪರಿಶೀಲಿಸಲು ರಾಜ್ಯದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.…
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಮೇಲುಗೈ: ಎನ್ಡಿಎ ಮೈತ್ರಿಗೆ ಭಂಗ
August 29, 2026
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಮೇಲುಗೈ: ಎನ್ಡಿಎ ಮೈತ್ರಿಗೆ ಭಂಗ
ಕಲಬುರಗಿ, ಆ.29- ಮಹಾನಗರ ಪಾಲಿಕೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಆಡಳಿತ ಪಕ್ಷ ಕಾಂಗ್ರೆಸ್ ಶನಿವಾರ ನಡೆದ 24ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಮೇಲುಗೈ ಸಾಧಿಸಿದೆ.…
ಬರ ಪ್ರದೇಶ ಘೋಷಣೆಗೆ 2 ದಿನ ಗಡುವು: ಸೆ.1ರಂದು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
August 29, 2026
ಬರ ಪ್ರದೇಶ ಘೋಷಣೆಗೆ 2 ದಿನ ಗಡುವು: ಸೆ.1ರಂದು ಜಿಲ್ಲಾಧಿಕಾರಿ ಕಚೇರಿಗೆ ಜೆಡಿಎಸ್ ಮುತ್ತಿಗೆ
ಕಲಬುರಗಿ, ಆ.29: ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಒತ್ತಾಯಿಸಿ ಸೆಪ್ಟೆಂಬರ್ 1ರಂದು ಬೆಳಗ್ಗೆ 10 ಗಂಟೆಗೆ ತಿಮ್ಮಾಪುರ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಕಚೇರಿಗೆ…
ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ತರಬೇತಿ
August 29, 2026
ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳಿಗೆ ತರಬೇತಿ
ಕಲಬುರಗಿ, ಆ.29- ರೈತ ದೇಶದ ಬೆನ್ನೆಲುಬಾಗಿದ್ದು, ಸಹಕಾರ ಕ್ಷೇತ್ರವು ಅಭಿವೃದ್ಧಿ ಹೊಂದಿದಾಗ ಮಾತ್ರ ರೈತರ ಕಲ್ಯಾಣ ಸಾಧ್ಯ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಉಪಾಧ್ಯಕ್ಷೆ ಸುನಂದಾ ಬಿ.…
ಅಕ್ರಮ ಕಸಾಯಿಖಾನೆ, ಗೋಸಾಗಾಟ ವಿರೋಧಿಸಿ ಪೊಲೀಸ್ ಭವನದ ಮುಂದೆ ಪ್ರತಿಭಟನೆ
August 27, 2026
ಅಕ್ರಮ ಕಸಾಯಿಖಾನೆ, ಗೋಸಾಗಾಟ ವಿರೋಧಿಸಿ ಪೊಲೀಸ್ ಭವನದ ಮುಂದೆ ಪ್ರತಿಭಟನೆ
ಕಲಬುರಗಿ, ಆ.27- ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮವಾಗಿ ಪರವಾನಗಿ ಇಲ್ಲದ ಕಸಾಯಿಖಾನೆಗಳು, ಅಕ್ರಮ ಗೋಸಾಗಾಟ, ಅಕ್ರಮ ಮರಳುಗಾರಿಕೆ ಹಾಗೂ ಅಕ್ರಮ ಜೂಜಾಟವನ್ನು ವಿರೋಧಿಸಿ ಶ್ರೀರಾಮ ಸೇನೆ ಜಿಲ್ಲಾ ಘಟಕದ…
ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹ: ಸೆ.2ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ
August 27, 2026
ಪರಿಷ್ಕೃತ ಕನಿಷ್ಠ ವೇತನ ಜಾರಿಗೆ ಆಗ್ರಹ: ಸೆ.2ರಂದು ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ
ಕಲಬುರಗಿ, ಆ.27: ಉದ್ಯಮಪತಿಗಳ ಒತ್ತಡಕ್ಕೆ ಮಣಿದು ಪರಿಷ್ಕೃತ ಕನಿಷ್ಠ ವೇತನ ಜಾರಿಗೊಳಿಸುವುದನ್ನು ತಡೆಹಿಡಿದಿರುವ ಕ್ರಮವನ್ನು ಕೂಡಲೇ ಹಿಂಪಡೆಯಬೇಕು ಹಾಗೂ ಪರಿಷ್ಕೃತ ವೇತನವನ್ನು ತಕ್ಷಣವೇ ಪಾವತಿಸಬೇಕು ಎಂದು ಆಗ್ರಹಿಸಿ…