ಜಿಲ್ಲಾಸುದ್ದಿ
WordPress is a favorite blogging tool of mine and I share tips and tricks for using WordPress here.
ಸೆಪ್ಟೆಂಬರ್ 24ರಿಂದ ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026
August 15, 2026
ಸೆಪ್ಟೆಂಬರ್ 24ರಿಂದ ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026
ಕಲಬುರಗಿ, ಆ.15: ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಕ್ರೀಡಾ ಸಂಸ್ಕೃತಿಯನ್ನು ಉತ್ತೇಜಿಸುವ ಮತ್ತು ಸ್ಥಳೀಯ ಕ್ರೀಡಾ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವ ಉದ್ದೇಶದಿಂದ ಸೆಪ್ಟೆಂಬರ್…
ಕೆಬಿಎನ್ ವಿಶ್ವವಿದ್ಯಾಲಯದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
August 15, 2026
ಕೆಬಿಎನ್ ವಿಶ್ವವಿದ್ಯಾಲಯದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ
ಕಲಬುರಗಿ, ಆ.15: ಯುವಜನತೆ ರಾಷ್ಟ್ರದ ಶಕ್ತಿ ಹಾಗೂ ಅತ್ಯಮೂಲ್ಯ ಸಂಪನ್ಮೂಲವಾಗಿದ್ದು, ಪ್ರತಿಯೊಬ್ಬ ಯುವಕ-ಯುವತಿಯೂ ಜ್ಞಾನ, ಚಾರಿತ್ರ್ಯ ಮತ್ತು ಕೌಶಲ್ಯವನ್ನು ಬೆಳೆಸಿಕೊಳ್ಳುವುದರ ಜೊತೆಗೆ ಹೃದಯದಲ್ಲಿ ಪ್ರೀತಿ ಹಾಗೂ ಸೌಹಾರ್ದತೆಯನ್ನು…
ಕಳೆದುಹೋದ ₹22 ಸಾವಿರ ಹಾಗೂ ಮೊಬೈಲ್ ಇದ್ದ ಬ್ಯಾಗ್ ಮಹಿಳೆಗೆ ಮರಳಿಸಿದ ಆಟೋ ಚಾಲಕ
August 15, 2026
ಕಳೆದುಹೋದ ₹22 ಸಾವಿರ ಹಾಗೂ ಮೊಬೈಲ್ ಇದ್ದ ಬ್ಯಾಗ್ ಮಹಿಳೆಗೆ ಮರಳಿಸಿದ ಆಟೋ ಚಾಲಕ
ಕಲಬುರಗಿ: ನಗರದ ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸೂಪರ್ ಮಾರ್ಕೆಟ್ ರಸ್ತೆಯಲ್ಲಿ ಮಹಿಳೆಯೊಬ್ಬರು ಮೊಬೈಲ್ ಹಾಗೂ ₹22 ಸಾವಿರ ನಗದು ಇದ್ದ ವ್ಯಾನಿಟಿ ಬ್ಯಾಗ್ ಕಳೆದುಕೊಂಡಿದ್ದರು. ರಸ್ತೆಯಲ್ಲಿ…
ಶಾಲಾ-ಕಾಲೇಜುಗಳಲ್ಲೇ ದೇಶದ ಭವಿಷ್ಯ ನಿರ್ಮಾಣ: ಸತ್ಯಂಪೇಟೆ
August 15, 2026
ಶಾಲಾ-ಕಾಲೇಜುಗಳಲ್ಲೇ ದೇಶದ ಭವಿಷ್ಯ ನಿರ್ಮಾಣ: ಸತ್ಯಂಪೇಟೆ
ಕಲಬುರಗಿ: ದೇಶದ ಭವಿಷ್ಯ ನಿರ್ಮಾಣವಾಗುವುದು ಶಾಲಾ-ಕಾಲೇಜುಗಳ ತರಗತಿ ಕೊಠಡಿಗಳು ಹಾಗೂ ತರಬೇತಿ ಕಾರ್ಯಕ್ರಮಗಳಲ್ಲಿ ಹೊರತು ಕೇವಲ ಅಬ್ಬರದ ಮೆರವಣಿಗೆ ಮತ್ತು ಘೋಷಣೆಗಳಿಂದಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ…
ಪೇಠ ಶಿರೂರಿನಲ್ಲಿ ಅದ್ದೂರಿ 80ನೇ ಸ್ವಾತಂತ್ರ್ಯ ದಿನಾಚರಣೆ
August 15, 2026
ಪೇಠ ಶಿರೂರಿನಲ್ಲಿ ಅದ್ದೂರಿ 80ನೇ ಸ್ವಾತಂತ್ರ್ಯ ದಿನಾಚರಣೆ
ಚಿತ್ತಾಪುರ, ಆ.15: ತಾಲೂಕಿನ ಪೇಠ ಶಿರೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಇಂದುಶ್ರೀ…
70 ಶಾಲೆಗಳಿಗೆ 700 ಪೇಪರ್ಟ್ರಾನಿಕ್ಸ್ ಕಿಟ್ ವಿತರಣೆ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ ಬೆಳೆಸಲು ಕ್ರಮ
August 15, 2026
70 ಶಾಲೆಗಳಿಗೆ 700 ಪೇಪರ್ಟ್ರಾನಿಕ್ಸ್ ಕಿಟ್ ವಿತರಣೆ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ ಬೆಳೆಸಲು ಕ್ರಮ
ಕಲಬುರಗಿ, ಆ.25: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಕುತೂಹಲ, ಪ್ರಾಯೋಗಿಕ ಕಲಿಕೆ ಹಾಗೂ ಮೂಲಭೂತ ಎಲೆಕ್ಟ್ರಾನಿಕ್ಸ್ ಜ್ಞಾನವನ್ನು ಬೆಳೆಸುವ ಉದ್ದೇಶದಿಂದ ಜಿಲ್ಲೆಯ ಶಾಲಾ ಮಕ್ಕಳಿಗೆ ಪೇಪರ್ಟ್ರಾನಿಕ್ಸ್ ಕಿಟ್ಗಳನ್ನು ವಿತರಿಸಲಾಗುತ್ತಿದೆ ಎಂದು…
ನ್ಯಾಯಾಂಗದ ಮೇಲಿನ ಸಾರ್ವಜನಿಕರ ನಂಬಿಕೆ ಕಾಯ್ದುಕೊಳ್ಳುವುದು ನಮ್ಮೆಲ್ಲರ ಹೊಣೆ: ನ್ಯಾಯಮೂರ್ತಿ ಆರ್. ದೇವದಾಸ
August 15, 2026
ನ್ಯಾಯಾಂಗದ ಮೇಲಿನ ಸಾರ್ವಜನಿಕರ ನಂಬಿಕೆ ಕಾಯ್ದುಕೊಳ್ಳುವುದು ನಮ್ಮೆಲ್ಲರ ಹೊಣೆ: ನ್ಯಾಯಮೂರ್ತಿ ಆರ್. ದೇವದಾಸ
ಕಲಬುರಗಿ, ಆ.15: ನ್ಯಾಯಾಂಗ ರಂಗದಲ್ಲಿ ಭ್ರಷ್ಟಾಚಾರ ಮುಕ್ತ, ಪಾರದರ್ಶಕ ಹಾಗೂ ಜನಸ್ನೇಹಿ ವ್ಯವಸ್ಥೆ ರೂಪಿಸಲು ಬಾರ್ ಮತ್ತು ಬೆಂಚ್ ಒಟ್ಟಾಗಿ ಕಾರ್ಯನಿರ್ವಹಿಸಬೇಕು. ನ್ಯಾಯಾಂಗದ ಮೇಲಿರುವ ಸಾರ್ವಜನಿಕರ ಅಚಲ…
ಜಿಮ್ಸ್ ಆಸ್ಪತ್ರೆ ಕಲಬುರಗಿ ಯಲ್ಲಿ 80 ನೇಯ ಸ್ವಾತಂತ್ರ್ಯ ದಿನಾಚರಣೆ
August 15, 2026
ಜಿಮ್ಸ್ ಆಸ್ಪತ್ರೆ ಕಲಬುರಗಿ ಯಲ್ಲಿ 80 ನೇಯ ಸ್ವಾತಂತ್ರ್ಯ ದಿನಾಚರಣೆ
ಕಲಬುರಗಿ, ಆ.15: ನಗರದ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್) ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ್ ಸಿ.ಆರ್.…
ಕಲಬುರಗಿಯಲ್ಲಿ ನುಸುಳುಕೋರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶ್ರೀರಾಮ ಸೇನಾ ಪ್ರತಿಭಟನೆ
August 14, 2026
ಕಲಬುರಗಿಯಲ್ಲಿ ನುಸುಳುಕೋರರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶ್ರೀರಾಮ ಸೇನಾ ಪ್ರತಿಭಟನೆ
ಕಲಬುರಗಿ, ಆ.14: ನಗರದ ತಾವರಗೇರಾ ಕ್ರಾಸ್ ಸಮೀಪದ ಅಕ್ರಮ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಯೊಬ್ಬರು ಪಾಕಿಸ್ತಾನದವರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಂಬಂಧಪಟ್ಟವರ ವಿರುದ್ಧ ಕಠಿಣ…
ಕಲಬುರಗಿಯಲ್ಲಿ ಸ್ವಾತಂತ್ರ್ಯೋತ್ಸವದ ಮುನ್ನ ಮ್ಯಾರಥಾನ್, ಸೈಕ್ಲೋಥಾನ್
August 14, 2026
ಕಲಬುರಗಿಯಲ್ಲಿ ಸ್ವಾತಂತ್ರ್ಯೋತ್ಸವದ ಮುನ್ನ ಮ್ಯಾರಥಾನ್, ಸೈಕ್ಲೋಥಾನ್
ಕಲಬುರಗಿ, ಆ.14: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಚ್ಛತೆ ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಕಲಬುರಗಿ ನಗರದಲ್ಲಿ ಶುಕ್ರವಾರ ಬೆಳಗ್ಗೆ ‘ರನ್ ಫಾರ್ ಶತಾಬ್ದಿಷೇಕಂ’ ಹೆಸರಿನಲ್ಲಿ ಮ್ಯಾರಥಾನ್ ಹಾಗೂ…