ರಾಜ್ಯ
WordPress is a favorite blogging tool of mine and I share tips and tricks for using WordPress here.
-
ದಿನಗೂಲಿ ನೌಕರರ ಹಕ್ಕುಗಳಿಗೆ 15 ದಿನಗಳ ಗಡುವು: ಸೌಲಭ್ಯ ಜಾರಿಗೆ ಆಗ್ರಹಿಸಿ ಹೋರಾಟದ ಎಚ್ಚರಿಕೆ
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ದಿನಗೂಲಿ ನೌಕರರಿಗೆ 2012ರ ಕಾಯ್ದೆಯಡಿ ನೀಡಬೇಕಾದ ಕಾನೂನುಬದ್ಧ ಸೌಲಭ್ಯಗಳನ್ನು ತಕ್ಷಣ ಜಾರಿಗೊಳಿಸುವಂತೆ ಒತ್ತಾಯಿಸಿ, ಸರ್ಕಾರಕ್ಕೆ 15 ದಿನಗಳ ಗಡುವು…
Read More » -
ಮತದಾರರ ವಿಶೇಷ ಪರಿಷ್ಕರಣೆಯಲ್ಲಿ ಕಾರ್ಮಿಕರು ಕಡ್ಡಾಯವಾಗಿ ಭಾಗವಹಿಸಿ: ಬಸಲಿಂಗ ಬಿರಾದಾರ
ಕಲಬುರಗಿ, ಜುಲೈ ೧೩: ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಅರ್ಹ ಕಾರ್ಮಿಕರು ಕಡ್ಡಾಯವಾಗಿ ಭಾಗವಹಿಸಿ ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು…
Read More » -
ಪಟ್ಟಣ ಕ್ರಾಸ್–ನಾರಾಯಣಪುರ ರಾಜ್ಯ ಹೆದ್ದಾರಿ ಕಾಮಗಾರಿ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ
ಕಲಬುರಗಿ, ಜುಲೈ ೧೩: ಪಟ್ಟಣ ಕ್ರಾಸ್ನಿಂದ ನಾರಾಯಣಪುರ ರಾಜ್ಯ ಹೆದ್ದಾರಿಯ ಕಾಮಗಾರಿ ಸಂಬಂಧ ಹಲವು ಬಾರಿ ದೂರು ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದನ್ನು ಖಂಡಿಸಿ ಕಲ್ಯಾಣ ಕರ್ನಾಟಕ…
Read More » -
ಸುಳ್ಳು ಆದಾಯ ಪ್ರಮಾಣಪತ್ರ ಆರೋಪ: ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅವರ ವಿರುದ್ಧ…
Read More » -
ಸಹಕಾರಿ ಸಂಘಗಳು ಸದಸ್ಯರ ಹಿತ ಕಾಪಾಡಬೇಕು: ಗುರುನಾಥ ಜ್ಯಾಂತಿಕರ್
ಬೀದರ್, ಜು.11: ಸಹಕಾರಿ ಸಂಘಗಳು ಸದಸ್ಯರ ಹಿತಾಸಕ್ತಿ ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಪ್ರಮುಖ ಗುರಿಯಾಗಿಟ್ಟುಕೊಂಡು ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ರಾಜ್ಯ…
Read More » -
ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ರಾಜ್ಯ ಸರ್ಕಾರ ಬದ್ಧ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರು, ಜು.11: ಅಪರಾಧ ಪ್ರಕರಣಗಳ ತ್ವರಿತ ಹಾಗೂ ವೈಜ್ಞಾನಿಕ ತನಿಖೆಯಲ್ಲಿ ವಿಧಿವಿಜ್ಞಾನ ಪ್ರಯೋಗಾಲಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವುಗಳನ್ನು ಮತ್ತಷ್ಟು ಬಲಪಡಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು…
Read More » -
ಸುರಕ್ಷಿತ, ಗುಣಮಟ್ಟದ ಬಸ್ ಸೇವೆಗೆ ಆದ್ಯತೆ ನೀಡಿ: ಕೆಕೆಆರ್ಟಿಸಿ ಅಧ್ಯಕ್ಷ ಅರುಣಕುಮಾರ್ ಎಂ.ವೈ. ಪಾಟೀಲ್
ಪ್ರಯಾಣಿಕರಿಗೆ ಸುರಕ್ಷಿತ, ಗುಣಮಟ್ಟದ ಹಾಗೂ ಸಮಯೋಚಿತ ಬಸ್ ಸಾರಿಗೆ ಸೇವೆ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ…
Read More » -
ಪತ್ರಕರ್ತರ ಕಲ್ಯಾಣ ಸೌಲಭ್ಯ ವಿಸ್ತರಣೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗುರುರಾಜ್ ಕುಲಕರ್ಣಿ ಮನವಿ
ಕಲಬುರಗಿ, ಜು. 6: ಕರ್ನಾಟಕ ರಾಜ್ಯ ಮಾಧ್ಯಮ ಮಾನ್ಯತಾ ಸಮಿತಿ ಸದಸ್ಯ ಹಾಗೂ ಕನ್ನಡ ಬಂಧು ಕನ್ನಡ ದಿನಪತ್ರಿಕೆಯ ಸಂಪಾದಕರಾದ ಗುರುರಾಜ್ ಕುಲಕರ್ಣಿ ಅವರು ರಾಜ್ಯದ ಮಾನ್ಯತೆ…
Read More » -
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಪ್ರತ್ಯೇಕ ಸಾರ್ವಜನಿಕ ಸಂಪರ್ಕಾಧಿಕಾರಿ ಹುದ್ದೆ ಸೃಷ್ಟಿಗೆ ಮುಖ್ಯಮಂತ್ರಿಗಳಿಗೆ ಮನವಿ
ಕಲಬುರಗಿ, ಜು. 7: ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿ ಯೋಜನೆಗಳು, ಜನಪರ ಕಾರ್ಯಕ್ರಮಗಳು ಹಾಗೂ ಮೂಲಸೌಕರ್ಯ ಕಾಮಗಾರಿಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಮತ್ತು ಮಾಧ್ಯಮಗಳಿಗೆ ಪರಿಣಾಮಕಾರಿಯಾಗಿ ತಲುಪಿಸುವ ಉದ್ದೇಶದಿಂದ…
Read More » -
ಅಂಜನಾದ್ರಿ ಬೆಟ್ಟದ ಹುಂಡಿಯಲ್ಲಿ 64 ದಿನಗಳಲ್ಲಿ ₹71.77 ಲಕ್ಷ ಕಾಣಿಕೆ ಸಂಗ್ರಹ
ಗಂಗಾವತಿ: ತಾಲೂಕಿನ ಐತಿಹಾಸಿಕ ಹಾಗೂ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಅಂಜನಾದ್ರಿ ಬೆಟ್ಟದ ದೇವಾಲಯದ ಹುಂಡಿ ಎಣಿಕೆ ಪೂರ್ಣಗೊಂಡಿದ್ದು, ಕಳೆದ 64 ದಿನಗಳಲ್ಲಿ ಭಕ್ತರು ಒಟ್ಟು ₹71,77,460 ಕಾಣಿಕೆ…
Read More »