Uncategorized
-
ಅರ್ಜುಣಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಾಲಕಿಯರ ವಾಲಿಬಾಲ ತಂಡವು ವಿಭಾಗಮಟ್ಟಕ್ಕೆ ಆಯ್ಕೆ
ಕಲಬುರಗಿ,ಸೆ.22-ಅಫಜಲಪುರ ತಾಲೂಕಿನ ಅರ್ಜುಣಗಿ (ಪಜಾ-304) ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕೀಯರ ವಾಲಿಬಾಲ ತಂಡವು ಮಂಗಳವಾರ (ಸೆಪ್ಟೆಂಬರ್ 22ರಂದು) ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ…
Read More » -
ಸನ್ನತಿ, ಕಲಬುರಗಿ ಕೋಟೆ ಅಭಿವೃದ್ಧಿಗೆ ಎಎಸ್ಐ ಜತೆ ಸಂಸದ ರಾಧಾಕೃಷ್ಣ ಚರ್ಚೆ
ನವದೆಹಲಿಯಿಂದ, ಆ.14: ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಗುರುವಾರ ನವದೆಹಲಿಯಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಪ್ರಧಾನ ಕಚೇರಿಗೆ ಭೇಟಿ ನೀಡಿ…
Read More » -
ಜಗದ್ಗುರು ರೇಣುಕಾಚಾರ್ಯರ ಕೊಡುಗೆ ಅಮೂಲ್ಯ: ಉಜ್ಜಯಿನಿ ಜಗದ್ಗುರು ಸಿದ್ಧಲಿಂಗ ಮಹಾಸ್ವಾಮೀಜಿ
ಕಲಬುರಗಿ, ಆ.4: ಸುಖಮಯ ಜೀವನಕ್ಕೆ ಧರ್ಮಾಚರಣೆ ಅತ್ಯಗತ್ಯವಾಗಿದ್ದು, ಮಾನವ ಜೀವನವನ್ನು ಸಾರ್ಥಕಗೊಳಿಸುವಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಸಂದೇಶಗಳು ದಾರಿದೀಪವಾಗಿವೆ ಎಂದು ಉಜ್ಜಯಿನಿಯ ಸದ್ದರ್ಮ ಸಿಂಹಾಸನಾಧೀಶ್ವರ ಶ್ರೀ ಜಗದ್ಗುರು…
Read More » -
ದಂಡ ಪಾವತಿಸಿದ ಕಡಗಂಚಿ ಟ್ರಸ್ಟ್: ಇಬ್ಬರು ಬಂದಿಗಳಿಗೆ ಬಿಡುಗಡೆ ಭಾಗ್ಯ
ಕಲಬುರ್ಗಿ, ಜು.4- ದಂಡದ ಹಣ ಪಾವತಿಸದೇ ಕಾರಾಗೃಹದಲ್ಲಿಯೇ ಉಳಿದ ಇಬ್ಬರು ಬಂದಿಗಳಿಗೆ ಮಾನವೀಯತೆ ಮೇರೆಗೆ ಸಾಮಾಜಿಕ ಸಂಸ್ಥೆಯೊಂದು ಹಣ ಪಾವತಿಸಿದ್ದರಿಂದ ಇಬ್ಬರು ಖೈದಿಗಳಿಗೆ ಬಿಡುಗಡೆಯ ಭಾಗ್ಯ ದೊರಕಿದೆ.…
Read More » -
ಆಳಂದ್ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ರದ್ದತಿಗೆ ಹೈಕೋರ್ಟ್ ಮಧ್ಯಂತರ ತಡೆ:ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ..!
ಕಲಬುರ್ಗಿ, ಜು.೨- ಜಿಲ್ಲೆಯ ಆಳಂದ ಪಟ್ಟಣದಲ್ಲಿನ ವಿವಾದಾತ್ಮಕ ಲಾಡ್ಲೆ ಮಶಾಕ್ ದರ್ಗಾದಲ್ಲಿನ ರಾಘಚೈತನ್ಯರ ಶಿವಲಿಂಗಕ್ಕೆ ಪೂಜೆ ಸಂದರ್ಭದಲ್ಲಿ ನಡೆದ ಗಲಭೆ ಪ್ರಕರಣವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದುಕೊAಡಿದ್ದಕ್ಕೆ…
Read More » -
ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ:ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ
ಕಲಬುರಗಿ,ಜು.2- ರಾಜ್ಯ ಸರ್ಕಾರವು 2026-27ನೇ ಸಾಲಿನ ಮುಂಗಾರು ಹಂಗಾಮಿಗಾಗಿ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು(R-WBCIS) ಅನುಷ್ಠಾನಗೊಳಿಸಲು ಮಂಜೂರಾತಿ ನೀಡಿರುವ ಹಿನ್ನೆಲೆಯಲ್ಲಿ ರೈತಾಪಿ ಜನರಿಗೆ…
Read More » -
ಕಲಬುರಗಿ| ಬೆಳೆ ವಿಮೆ ಹಣ ಬಿಡುಗಡೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ಕಲಬುರಗಿ : ಕಳೆದ ವರ್ಷದ ಬೆಳೆ ವಿಮೆ ಪರಿಹಾರದ ಹಣ ಇನ್ನೂ ರೈತರ ಖಾತೆಗೆ ಜಮಾ ಆಗದಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು…
Read More » -
‘ಆವಾರಾಪನ್ ೨’ ಮುನ್ನೋಟ ಬಿಡುಗಡೆ: ೧೯ ವರ್ಷಗಳ ಬಳಿಕ ಶಿವಂ ಪಂಡಿತ್ ಆಗಿ ಮರಳಿದ ಇಮ್ರಾನ್ ಹಾಶ್ಮಿ
‘ಆವಾರಾಪನ್’ ಚಿತ್ರ ಬಿಡುಗಡೆಯಾಗಿ ೧೯ ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ನಿರ್ಮಾಪಕ ವಿಶೇಷ್ ಭಟ್ ‘ಆವಾರಾಪನ್ ೨’ ಚಿತ್ರದ ಮುನ್ನೋಟವನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಮೂಲಕ ನಟ…
Read More » -
ನಾಲ್ಕು ಬಾರಿ ವಿಶ್ವಕಪ್ ಗೆದ್ದ ಜರ್ಮನಿಗೆ ಆಘಾತ: ಪೆನಾಲ್ಟಿ ಹಣಾಹಣಿಯಲ್ಲಿ ಪರಾಗ್ವೆ ವಿರುದ್ಧ ಸೋತು ಹೊರಬಿದ್ದ ಬಲಿಷ್ಠ ತಂಡ
ಫುಟ್ಬಾಲ್ ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾದ ಜರ್ಮನಿಗೆ ಈ ಬಾರಿಯ ವಿಶ್ವಕಪ್ನಲ್ಲಿ ಭಾರೀ ಆಘಾತ ಎದುರಾಗಿದೆ. ನಾಲ್ಕು ಬಾರಿ ವಿಶ್ವಕಪ್ ಕಿರೀಟವನ್ನು ತನ್ನದಾಗಿಸಿಕೊಂಡಿದ್ದ ಜರ್ಮನಿ, ಪೆನಾಲ್ಟಿ ಹಣಾಹಣಿಯಲ್ಲಿ…
Read More »